30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಇಲ್ಲಿನ ಫೆ. 6 ಮತ್ತು 7 ರಂದು ನಡೆಯುವ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಕಾರ್ತಿಕ್ ಹೆಗ್ಡೆ, ಪವಿತ್ರ ವಾಣಿ ಹರೀಶ್ ತಾಳಿಂಜ, ಸಹಮೋಕ್ತೇಸರರಾದ ಶ್ಯಾಮ್ ಭಟ್ ವಾದ್ಯ ಕೋಡಿ, ಉದಯ ತಾಳಿಂಜ, ಪ್ರಸನ್ನ ಗಾಣದ ಕೊಟ್ಯ, ಸೇಸಪ್ಪ ಗೌಡ ಮಜಿಕುಡೇಲು, ಜನಾರ್ಧನ ಗೌಡ ನಾಕಾಲು, ಸುನೀಲ್ ಗೌಡ ಅನವು, ಸೇಸಪ್ಪ ರೈ ಕೊರಿಂಜ, ಪ್ರಕಾಶ್ ಪಾಂಗಣ್ಣಾಯ, ಸೀತಾರಾಮ ಆಳ್ವ ಕೊರಿಂಜ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಜಗದೀಶ್ ಗೌಡ ಅಣವು, ಕಾರ್ಯದರ್ಶಿ ಕೇಶವತಿ ಉರುವಾಲು, ಜೊತೆ ಕಾರ್ಯದರ್ಶಿ ಗಣೇಶ್ ಗೌಡ ಬನಾರಿ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಪ್ರದೀಪ್ ನಾಯ್ಕ ಆನಡ್ಕ, ನವೀನ ಧರ್ಮಾಡಿ, ಮೋನಪ್ಪ ಗೌಡ ಸೂರಂಟೆ ಕೋಡಿ, ಅರ್ಚಕ ವೃಂದ ಹಾಗೂ ಭಕ್ತ ವೃಂದ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya

ಹೊಸಂಗಡಿ ಹಿಂದೂ ರುದ್ರ ಭೂಮಿಯಲ್ಲಿ ಸಾಮಾಜಿಕ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಎನ್.ಇ.ಟಿ ನರ್ಸಿಂಗ್ ಕಾಲೇಜಿನ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಗಿರೀಶ್ ಮಟ್ಟಣ್ಣನವ‌ರ್, ಜಯಂತ್ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು

Suddi Udaya

ಸರಕಾರಿ/ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಿ.ಎ. ತರಗತಿಗಳಲ್ಲಿ ಭಾಗವಹಿಸಲು ಸುವರ್ಣಾವಕಾಶ: ಎಕ್ಸೆಲ್ ಕಾಲೇಜಿನಲ್ಲಿ ಸಿ.ಎ ಫೌಂಡೇಶನ್ ತರಗತಿಗಳು ಪ್ರತಿ ಆದಿತ್ಯವಾರ ನಡೆಯಲಿದೆ

Suddi Udaya
error: Content is protected !!