37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಎಕ್ಸೆಲ್ ಟೆಕ್ನೊ ಸ್ಕೂಲ್ ವೇಣೂರಿಗೆ ಶೇ.100 ಫಲಿತಾಂಶ:ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ

ವೇಣೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಹೈಯರ್ ಗ್ರೇಡ್ ಡ್ರಾಯಿಂಗ್ ಪರೀಕ್ಷೆಯಲ್ಲಿ ವೇಣೂರಿನ ಎಕ್ಸೆಲ್ ಟೆಕ್ನೋ ಸ್ಕೂಲ್ ಇದರ ಎಲ್ಲಾ ಚಿತ್ರ ಕಲಾ ವಿದ್ಯಾರ್ಥಿಗಳು ತೇರ್ಗಡೆಯಾಗುವುದರೊಂದಿಗೆ ಶಾಲೆಯು ಶೇಕಡಾ 100 ಫಲಿತಾಂಶವನ್ನು ದಾಖಲಿಸಿಕೊಂಡಿದೆ.

ಪುಂಜಾಲಕಟ್ಟೆ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ಮೂರು ದಿನಗಳ ಈ ಪರೀಕ್ಷೆಗೆ, ಸಂಸ್ಥೆಯಿಂದ ಒಟ್ಟು 42 ವಿದ್ಯಾರ್ಥಿಗಳು ಹಾಜರಾಗಿದ್ದು, ಇವರುಗಳಲ್ಲಿ 10ನೇ ತರಗತಿಯ ನಸೀಬಾ ಸುಲ್ತಾನ್ (473) ಮತ್ತು ಆರ್. ಲಾವಣ್ಯ (428 ) 9ನೇ ತರಗತಿಯ ವಿದ್ಯಾರ್ಥಿಗಳಾದ ಕ್ಷಮಾ ಎಂ. ಎಸ್ (451) , ಕೃತಿಕಾ (442), ಮತ್ತು ಬದ್ರಿನಾಥ್ ಸಿ.ಪಿ ( 427 ) ಅಂಕ ಪಡೆದು ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ ಹಾಗೂ ಉಳಿದ 37 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರಿಗೆ ಸಂಸ್ಥೆಯ ಚಿತ್ರಕಲಾ ಶಿಕ್ಷಕಿ ನಮನ ಕೆ.ಎಸ್ ಮತ್ತು ಕಂಪ್ಯೂಟರ್ ಶಿಕ್ಷಕಿ ವಿಂಧ್ಯಾ‌ ಯು ತರಬೇತಿ ನೀಡಿದ್ದು, ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಎಕ್ಸೆಲ್ ವೇಣೂರಿಗೆ ಶೇಕಡಾ 100 ಫಲಿತಾಂಶ ವೇಣೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ( ಇತರೆ ಪರೀಕ್ಷೆಗಳು ) ನಡೆಸಿದ ಹೈಯರ್ ಗ್ರೇಡ್ ಡ್ರಾಯಿಂಗ್ ಪರೀಕ್ಷೆಯಲ್ಲಿ ವೇಣೂರಿನ ಎಕ್ಸೆಲ್ ಟೆಕ್ನೋ ಸ್ಕೂಲ್ ಇದರ ಎಲ್ಲಾ ಚಿತ್ರ ಕಲಾ ವಿದ್ಯಾರ್ಥಿಗಳು ತೇರ್ಗಡೆಯಾಗುವುದರೊಂದಿಗೆ ಶಾಲೆಯು ಶೇಕಡಾ 100 ಫಲಿತಾಂಶವನ್ನು ದಾಖಲಿಸಿಕೊಂಡಿದೆ.

ಪುಂಜಾಲಕಟ್ಟೆ ಪಬ್ಲಿಕ್ ಸ್ಕೂಲ್ ಇಲ್ಲಿ ಆಯೋಜಿಸಿದ್ದ ಮೂರು ದಿನಗಳ ಈ ಪರೀಕ್ಷೆಗೆ, ಸಂಸ್ಥೆಯಿಂದ ಒಟ್ಟು 42 ವಿದ್ಯಾರ್ಥಿಗಳು ಹಾಜರಾಗಿದ್ದು, ಇವರುಗಳಲ್ಲಿ 10ನೇ ತರಗತಿಯ ನಸೀಬಾ ಸುಲ್ತಾನ್ (473) ಮತ್ತು ಆರ್. ಲಾವಣ್ಯ (428 ) 9ನೇ ತರಗತಿಯ ವಿದ್ಯಾರ್ಥಿಗಳಾದ ಕ್ಷಮಾ ಎಂ. ಎಸ್ (451) , ಕೃತಿಕಾ (442), ಮತ್ತು ಬದ್ರಿನಾಥ್ ಸಿ.ಪಿ ( 427 ) ಅಂಕ ಪಡೆದು ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ ಹಾಗೂ ಉಳಿದ 37 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರಿಗೆ ಸಂಸ್ಥೆಯ ಚಿತ್ರಕಲಾ ಶಿಕ್ಷಕಿ ನಮನ ಕೆ.ಎಸ್ ಮತ್ತು ಕಂಪ್ಯೂಟರ್ ಶಿಕ್ಷಕಿ ವಿಂಧ್ಯಾ‌ ಯು ತರಬೇತಿ ನೀಡಿದ್ದು, ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ, ಆಡಳಿತಾಧಿಕಾರಿ ಶಾಂತಿರಾಜ್ ಜೈನ್ ಮತ್ತು ಮುಖ್ಯ ಶಿಕ್ಷಕಿ ಸುಜಾತ. ಬಿ ಅಭಿನಂದಿಸಿದರು. ಶಾಂತಿರಾಜ್ ಜೈನ್ ಮತ್ತು ಮುಖ್ಯ ಶಿಕ್ಷಕಿ ಸುಜಾತ ಬಿ ಅಭಿನಂದಿಸಿದರು.

Related posts

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಫೆ.28: ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ವಿವಿಧ ಕ್ಷೇತ್ರಗಳ ಐದು ಮಂದಿ ಸಾಧಕರಿಗೆ ಗೌರವಾರ್ಪಣೆ

Suddi Udaya

ಉಜಿರೆ 35 ನೇ ವರ್ಷದ ಮೊಸರು ಕುಡಿಕೆ ಉತ್ಸವ ; ಸರ್ವಧರ್ಮ ಸಮನ್ವಯ ಸಭೆ

Suddi Udaya
error: Content is protected !!