37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪೆರಿಯಡ್ಕ ಸ.ಕಿ.ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿ ರಚನೆ

ಬೆಳಾಲು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕ(ಬಿ) ಸ್ಥಾಪನೆಗೊಂಡು 25 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಆಚರಿಸುವ ಬಗ್ಗೆ ಡಿ.27 ರಂದು ಪೂರ್ವಭಾವಿ ಸಭೆ ನಡೆಯಿತು.

ರಜತ ಮಹೋತ್ಸವ ಸಮಿತಿ ಗೌರವ ಮಾರ್ಗದರ್ಶಕರಾಗಿ ಶ್ರೀ ಕ್ಷೇತ್ರ ಆರಿಕೋಡಿ ಧರ್ಮದರ್ಶಿ ಹರೀಶ್ ಗೌಡ, ಗೌರವಾಧ್ಯಕ್ಷರಾಗಿ ಉಜಿರೆ ಶ್ರೀ ಲಕ್ಷ್ಮೀ ಗ್ರೂಪ್‌ನ ಮಾಲಕ ಮೋಹನ್ ಕುಮಾರ್, ಅಧ್ಯಕ್ಷರಾಗಿ ಜಯಣ್ಣ ಗೌಡ ಮಿನಂದೇಲು, ಪ್ರಧಾನ ಸಂಚಾಲಕರಾಗಿ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಪ್ರಧಾನ ಕಾರ್ಯದರ್ಶಿಗಳಾಗಿ ಮುಖ್ಯೋಪಾಧ್ಯಾಯಿನಿ ವಿಜಯ, ಕಾರ್ಯದರ್ಶಿಗಳಾಗಿ ಸತೀಶ್ ಗೌಡ ಎಳ್ಳುಗದ್ದೆ, ಸಂತೋಷ ಮಡಿವಾಳ, ಸ್ವಾತಿ ಮರ್ವದಡಿ, ಉಪಾಧ್ಯಕ್ಷರುಗಳಾಗಿ ದಿನೇಶ್ ಗೌಡ ಧರ್ಮದೋಡಿ, ಜಗದೀಶ್ ಜೈನ್ ಈರಂತ್ಯಾರು, ದಿನೇಶ್ ಇರಿಂಬಿತ್ತಿಲು, ಸೂರಪ್ಪ ಪೂಜಾರಿ ಅತ್ತಿದಡಿ, ಸೂರಪ್ಪ ಗೌಡ ಭಂಡಾರಿ ಮಜಲು, ಕೋಶಾಧಿಕಾರಿಯಾಗಿ ಸಹಶಿಕ್ಷಕಿ ಜಯಶ್ರೀ ಬಿ.ಕೆ. ಆಯ್ಕೆ ಮಾಡಲಾಯಿತು. ವಿವಿಧ ಸಮಿತಿ ರಚಿಸಿ ಸಂಚಾಲಕರು, ಸಹಸಂಚಾಲಕರು ಹಾಗೂ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ಮುಂಡಾಜೆ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ವಿವಿಧ ರಾಜ್ಯಗಳ ಸಹಕಾರಿ ಸಂಘಗಳ ಅಧಿಕಾರಿಗಳ ಭೇಟಿ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಪುಷ್ಕರಣಿ ಕೆರೆ, ರಕ್ತೇಶ್ವರಿ ಗುಡಿ, ನಾಗಾಲಯಕ್ಕೆ ಶಿಲಾನ್ಯಾಸ

Suddi Udaya

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ “ಶಿಕ್ಷಕರ ದಿನ” ಆಚರಣೆ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮುಂಡಾಜೆ ವಿರಾಟ್ ಹಿಂದೂ ಸೇವಾ ಸಂಘ ವತಿಯಿಂದ ಸೋಮಂತಡ್ಕದಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆ

Suddi Udaya

ಮರೋಡಿ: 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ಮಾಲಾಡಿ ಗ್ರಾಮ ಸಭೆ: ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!