32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಂಬೋಳ್ಯ ಮೃತ ಬಾಲಕ ಸುಮಂತ್ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ : ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ, ಸುಮಂತ್ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮುಂಜಾನೆ ಧನುಪೂಜೆಗೆ ತೆರಳಿದ್ದ ಸಂದರ್ಭದಲ್ಲಿ,ಅಸಹಜವಾಗಿ
ರೀತಿಯಲ್ಲಿ ಸಾವನ್ನಪ್ಪಿದ್ದು. ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ.
ಮೃತ ಬಾಲಕನ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಹೆತ್ತವರು, ಕುಟುಂಬ ಸದಸ್ಯರಿಗೆ ಸಾಂತ್ವನ ತಿಳಿಸಿದರು.

ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಕುಮಾರ್ ಬಿ, ಶ್ರೀಮತಿ ಶ್ವೇತಾ , ಶ್ರೀಮತಿ ಮರಿಟಾ ಪಿಂಟೋ, ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುನೀತ್ ಕುಮಾರ್, ಪ್ರಮುಖರಾದ ಶ್ರೀಮತಿ ಲೋಕೇಶ್ವರಿ ವಿನಯ ಚಂದ್ರ ಗೌಡ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಶ್ರೀಮತಿ ಸೌಮ್ಯ ಲಾಯಿಲ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

Suddi Udaya

ಅಧರ್ಮಿಗಳ ಅಟ್ಟಹಾಸ ಅಂತ್ಯವಾಗಬೇಕು: ಅನಿಲ್ ಕುಮಾರ್ ಯು

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

Suddi Udaya

ಬಾಂಗ್ಲಾ ಹಿಂದು ಗಳಿಗಾಗಿರುವ ದೌರ್ಜನ್ಯದ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಮಾನವ ಸರಪಳಿ ಮೂಲಕ ಪ್ರತಿಭಟನೆ

Suddi Udaya

ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ರಿಂದ ಮತದಾನ

Suddi Udaya
error: Content is protected !!