September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

ಉಜಿರೆ:ಜ17. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘಗಳಲ್ಲೊಂದಾದ ‘ಕಲಾ ಸಿಂಧು’ ಸಾಂಸ್ಕೃತಿಕ ಸಂಘದ ವತಿಯಿಂದ ಭಾರತೀಯ ಹಬ್ಬಗಳಲ್ಲಿ ಒಂದಾದ ಮಕರಸಂಕ್ರಾಂತಿ ಹಬ್ಬದ ಪ್ರಾಮುಖ್ಯತೆಯನ್ನು ತಿಳಿಸುವ ಅಂಗವಾಗಿ ಹಬ್ಬದ ಆಚರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಈ ದಿನದ ವೈಜ್ಞಾನಿಕ ವಿಶೇಷತೆ, ಹಬ್ಬದ ಆಚರಣೆಯ ವಿಧಾನಗಳು, ಸಮೂಹ ಗಾಯನ ಹಾಗೂ ವಿದ್ಯಾರ್ಥಿಗಳು ಪರಸ್ಪರ ಎಳ್ಳು ಬೆಲ್ಲ ಹಂಚಿ ತಾವೇ ಗಾಳಿಪಟಗಳನ್ನು ತಯಾರಿಸಿ ಹಾರಿಸಿ ಹಬ್ಬದ ಆಚರಣೆ ಮಾಡಿದರು.

ವಿದ್ಯಾರ್ಥಿನಿ ಪ್ರಣಮ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಕ್ಕಡ: ಕಲ್ಲಡ್ಕ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಶಿರ್ಲಾಲು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಕಾಲಿಕ ಚಿಕಿತ್ಸೆ: ಮಹಿಳೆಯ ಜೀವ ರಕ್ಷಿಸಿದ ಕಕ್ಕಿಂಜೆಯ ಕೆಎಂಸಿ ತುರ್ತು ಚಿಕಿತ್ಸಾ ಘಟಕ

Suddi Udaya

ಭಾರತ್ ಜೋಡೋ ಸಂಘಗಳ ಸ್ಥಾಪನೆಗೆ ದ.ಕ. ಉಸ್ತುವಾರಿ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರ ನೇತೃತ್ವದಲ್ಲಿ ಸಮಿತಿ ರಚನೆ ; ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆ ಕಾರ್ಯಕ್ರಮ

Suddi Udaya

ದ.ಕ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ವರ್ಗಾವಣೆ: ನೂತನ ಸಿಇಒ ಆಗಿ ನರ್ವಾಡೆ ವಿನಾಯಕ್ ನೇಮಕ

Suddi Udaya
error: Content is protected !!