23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಹಿಂದೂ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ: ಹಿಂದೂ ಸಂಗಮ ಆಯೋಜನ ಸಮಿತಿ ಉಜಿರೆ , ಕೊಕ್ಕಡ ಮಂಡಲ, ಕೊಕ್ಕಡ ಮತ್ತು ಪಟ್ರಮೆ ಗ್ರಾಮ ಜ.25ರಂದು ಸಂಜೆ 3-00 ಗಂಟೆಗೆ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಸಂಕ್ರಾಂತಿ ಮೈದಾನದಲ್ಲಿ ಜರಗುವ ಹಿಂದೂ ಸಂಗಮ 2026 ಬೃಹತ್ ಶೋಭಾಯಾತ್ರೆ ಇದರ ಆಮಂತ್ರಣ ಪತ್ರಿಕೆಯನ್ನು ಜ.16 ರಂದು ಶ್ರೀ ರಾಮ ಸೇವಾ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಸಂಗಮ ಆಯೋಜನಾ ಸಮಿತಿ ಉಜಿರೆ ಇದರ ಉಪಾಧ್ಯಕ್ಷೆ ಡಾ. ತಾರಾ ಗಣೇಶ್, ತಾಲೂಕು ಸಮಿತಿ ಸಹ ಕಾರ್ಯದರ್ಶಿ ಬಾಲಕೃಷ್ಣ ನೈಮಿಷ, ತಾಲೂಕು ಸಮಿತಿ ಸದಸ್ಯರಾದ ಪ್ರಶಾಂತ್ ಶೆಟ್ಟಿ ಪಟ್ಟೂರು, ಹಿಂದೂ ಸಂಗಮ ಕೊಕ್ಕಡ ಮಂಡಲ ಇದರ ಸಂಯೋಜಕರಾದ ರುಕ್ಮಯ್ಯ ಮಡಿವಾಳ, ಹಿರಿಯರಾದ ಕುಶಾಲಪ್ಪ ಗೌಡ ಪೂವಾಜೆ, ತಿಲಕ್ ಅನಾರು, ಹಾಗೂ ಕೊಕ್ಕಡ ಮಂಡಲ ಹಿಂದೂ ಸಂಗಮದ ವಿವಿಧ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

Suddi Udaya

ಆರಂಬೋಡಿ 137ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

Suddi Udaya

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
error: Content is protected !!