ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಧ್ವಜಾರೋಹಣದೊಂದಿಗೆ ಪ್ರಾರಂಭ

ನೆಲ್ಯಾಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಏಕೈಕ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿಯಲ್ಲಿ ವಾರ್ಷಿಕ ಮಹೋತ್ಸವ ಕ್ಕೆ ಭಕ್ತಿ ಪೂರ್ವಕ ವರ್ಣ ರಂಜಿತ ಪ್ರಾರಂಭವನ್ನು ಸಹನೆ ಮಾತೆ ಸಂತ ಅಲ್ಫೋನ್ಸ ರವರ ಭಾವ ಚಿತ್ರ ಹೊಂದಿದ ಧ್ವಜವನ್ನು ಚರ್ಚಿನ ಧರ್ಮ ಗುರುಗಳಾದ ವಂ| ಫಾ| ಶಾಜಿ ಮಾತ್ಯು, ಫಾ. ಅಲೆಕ್ಸ್ ಹಾಗೂ ಫಾ. ಇಮ್ಮಾನುವೆಲ್ ಆರೋಹಿಸುವ ಮೂಲಕ ವಿಧಿ ಯುಕ್ತವಾಗಿ ಪ್ರಾರಂಭ ನೀಡಲಾಯಿತು.

ನವ ದಿನಗಳ ಈ ಮಹೋತ್ಸವ ವವು ಜ.24 ರಂದು ಆಕರ್ಷಕ, ವರ್ಣ ರಂಜಿತ ಶೋಭಾ ಯಾತ್ರೆ, ವಿಸ್ಮಯ- 2026 ಸಾಂಸ್ಕೃತಿಕ ಸಂಜೆ ಹಾಗೂ 25ನೇ ಬಾನುವಾದ ವಿಧಾನ ಪೂರ್ವಕ ರಾಸ ಬಲಿಪೂಜೆ ಯ ಮೂಲಕ ಕೊನೆಗೊಳ್ಳಲಿದೆ. ಧ್ವಜಾರೋಹಣದಲ್ಲಿ ಚರ್ಚಿನ ಪಾಲನಾ ಸಮಿತಿಯ ರೆಜಿ ಕೊಳಂಗರಾತ್ ರಾಜೇಶ್ ತೆಕ್ಕನಾಟ್ಟ್, ಜೋನ್ಸನ್ ಪುಳಿಕ್ಕಲ್, ಜೋಯ್ ಪುತ್ತೇನ್ ಪರಂಭಿಲ್ ಉಪಸ್ಥಿತರಿದ್ದರು. ಪ್ರತಿದಿನ ಸಂಜೆ 4.30ರಿಂದ ಪೂಜಾ ವಿಧಿಗಳು ಪ್ರಾರಂಭ ವಾಗಲಿದೆ.

Related posts

ಗಣೇಶೋತ್ಸವಕ್ಕೆಂದು ಹೋದ ವ್ಯಕ್ತಿಯಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಉಜಿರೆ: ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಬಿದ್ದು ಕಳೆದುಹೋಗಿದೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಟೈಲರಿಂಗ್ ತರಬೇತಿ ಕಾರ್ಯಕ್ರಮ

Suddi Udaya

ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ

Suddi Udaya

ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು

Suddi Udaya

ಎ.8-17: ಶ್ರೀ ಕ್ಷೇತ್ರ ಓಡೀಲುಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ

Suddi Udaya
error: Content is protected !!