ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಪ್ರಕರಣ:ಸೌಜನ್ಯ ಮಾವ ವಿಠ್ಠಲ ಗೌಡನಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ಡಿ.ವೀರೇಂದ್ರ ಹೆಗ್ಗಡೆಯವರು, ಹೆಗ್ಗಡೆಯವರ ಕುಟುಂಬದ ವಿರುದ್ಧ ನಿಂದನೆ ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಮಹತ್ವದ ಆದೇಶ ಮಾಡಿದೆ.

ಪ್ರಕರಣದ ಆರೋಪಿ ಪಾಂಗಳದ ಸೌಜನ್ಯ ಮಾವ ವಿಠ್ಠಲ ಗೌಡ ಎಂಬವರು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೆಗ್ಗಡೆಯವರ ಕುಟುಂಬದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡದಂತೆ ಪ್ರತಿಬಂಧಕ ಆಜ್ಞೆಯನ್ನು ನ್ಯಾಯಾಲಯ ಮಾಡಿತ್ತು. ಈ ಅದೇಶವನ್ನು ಉಲ್ಲಂಘಿಸಿದ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ವಿಠ್ಠಲ ಗೌಡನಿಗೆ 30 ದಿನಗಳ ನ್ಯಾಯಾಂಗ ಬಂಧನಕ್ಕೆ ಜ.17 ರಂದು ನ್ಯಾಯಾಲಯವು ಆದೇಶ ಮಾಡಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಶೀನಪ್ಪ ಎಂಬವರು ದೂರು ನೀಡಿದ್ದು ಈ ದೂರುದಾರರಿಗೆ ಖ್ಯಾತ ನ್ಯಾಯವಾದಿ ರಾಜಶೇಖರ್ ಹಿಲ್ಯಾರ್ ನ್ಯಾಯಾಲಯದಲ್ಲಿ ವಾದ ಮಂಡನೆ ಮಾಡಿದರು.

Related posts

ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ನಲ್ಲಿ ಯುವದಿನಾಚರಣೆ ಪ್ರಯುಕ್ತ ಸ್ವ ಉದ್ಯೋಗ ಮಾಹಿತಿ ತರಬೇತಿ

Suddi Udaya

ನಿವೃತ್ತ ಯೋಧ ಸುವರ್ಣ ವಿ ವರಕಬೆಯವರಿಗೆ ಸೇವಾ ಸಿಂಧೂರ ಗೌರವಾರ್ಪಣೆ

Suddi Udaya

ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ: ನವೀಕರಣಗೊಂಡ ಸಭಾಭವನ ಹಾಗೂ ಹೊಸದಾಗಿ ನಿರ್ಮಿಸಿದ ಪಾಕ ಶಾಲೆ, ಭೋಜನ ಶಾಲೆಯ ಲೋಕಾರ್ಪಣೆ

Suddi Udaya

ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ , ಉಪಾಧ್ಯಕ್ಷರಾಗಿ ಶ್ರೀಧರ ಪೂಜಾರಿ

Suddi Udaya

ಅಳದಂಗಡಿ: ದಿ‌. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ

Suddi Udaya

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!