32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿವರದಿ

ಕಲ್ಮಂಜ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಕಲ್ಮಂಜ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ನಿಡಿಗಲ್ ನಲ್ಲಿ ಜ.18ರಂದು ಬೆಳಿಗ್ಗೆ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಕಾರಿನಲ್ಲಿದ್ದವರು ಶಿವಮೊಗ್ಗದಿಂದ ಹೊರಟು ಧರ್ಮಸ್ಥಳ ತೆರಳುತ್ತಿದ್ದರು ಎನ್ನಲಾಗಿದೆ. ನಿಡಿಗಲ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ಪಲ್ಟಿಯಾಗಿದೆ. ಕಾರು ಸಂಪೂರ್ಣ ಹಾನಿಯಾದರೂ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Related posts

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ವಾರ್ಷಿಕ ಮಹಾಸಭೆ

Suddi Udaya

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

Suddi Udaya

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ

Suddi Udaya

ಬೆಳ್ತಂಗಡಿ: ಎಸ್.ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರ ಸ್ಥಳಾಂತರಗೊಂಡು ಪುನರಾರಂಭ

Suddi Udaya

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

Suddi Udaya
error: Content is protected !!