March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರ ಲೋಕಾರ್ಪಣೆ ರೂ. 25ಲಕ್ಷ ಅನುದಾನ ನೀಡಿ ಸಹಕರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

ಬೆಳ್ತಂಗಡಿ: ಕಾಶಿಪಟ್ಣ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೇಳ ಕಾಶಿಪಟ್ಣ ಇದರ ಸ್ವಾಗತ ಗೋಪುರ ಲೋಕಾರ್ಪಣೆಯನ್ನು ಶಾಸಕರಾದ ಹರೀಶ್ ಪೂಂಜಾರವರು ಕಾರ್ಯಕರ್ತರಾದ ಸುಂದರ್ ಎಂ ನೆಲ್ಲಿಗುಡ್ಡೆ ಇವರಿಂದ ದೀಪ ಪ್ರಜ್ವಲನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.

ವೇದಿಕೆಯಲ್ಲಿ ಕಿಯೋನಿಕ್ಸ್ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ದ ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್ ಮರೋಡಿ, ಬಿಜೆಪಿ ಹಿರಿಯ ಕಾರ್ಯಕರ್ತರಾದ ಅಮ್ಮು ಪೂಜಾರಿ ಹಿಬಾರಿ, ಕೇಳ ಮಾಗಣೆ ಗುರಿಕಾರರಾದ ಅಶೋಕ್ ಕೋಟ್ಯಾನ್ ಪಡ್ಯೋಡಿ ,ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಾಕರ ಬುಣ್ಣನ್,ಕಾಶಿಪಟ್ಣ ಗ್ರಾಮ ಪಂಚಾಯತ್ ಸದಸ್ಯರುಗಳಾದ ಅಶೋಕ್ ಕುಮಾರ್ ಪೊರ್ತ್ರೋಡಿ ಮತ್ತು ರವೀಂದ್ರ ಪೂಜಾರಿ ಕೇಳ ಉಪಸ್ಥಿತರಿದ್ದರು, ಜಯಂತ್ ಕೋಟ್ಯಾನ್ ಮರೋಡಿ ಪ್ರಸಾವಿಕ ಮಾತಿನೊಂದಿಗೆ ಸ್ವಾಗತಿಸಿದರು, ಸ್ವಾಗತ ಗೋಪುರಕ್ಕೆ ಸರಕಾರದಿಂದ ರೂಪಾಯಿ 25 ಲಕ್ಷ ಅನುದಾನ ಒದಗಿಸಿಕೊಟ್ಟ ಶಾಸಕ ಹರೀಶ್ ಪೂಂಜರವರನ್ನು ಸನ್ಮಾನಿಸಲಾಯಿತು.

Related posts

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya

ಪಿಲಾತಬೆಟ್ಟುನಲ್ಲಿ ಧರ್ಮಸ್ಥಳ ಪೊಲೀಸ್ ಇಲಾಖೆಯ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಸ್ಕೂಟಿ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya

ಉರುವಾಲುನಲ್ಲಿ ಗುಡ್ಡ ಕುಸಿತ : ಮನೆ ಹಾಗೂ ಕೃಷಿಗೆ ಹಾನಿ

Suddi Udaya
error: Content is protected !!