September 6, 2026
ಗ್ರಾಮಾಂತರ ಸುದ್ದಿವರದಿ

ಅಸಹಜವಾಗಿ ಸಾವನ್ನಪ್ಪಿದ ಬಾಲಕ ಸುಮಂತ್ ಮನೆಗೆ:ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ

ಓಡಿಲ್ನಾಳ:ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಭೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ, ಸುಮಂತ್ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮುಂಜಾನೆ ಧನುಪೂಜೆಗೆ ತೆರಳಿದ್ದ ಸಂದರ್ಭದಲ್ಲಿ ಅಸಹಜವಾಗಿ ರೀತಿಯಲ್ಲಿ ಸಾವನ್ನಪ್ಪಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಸುಮಂತ್ ಮನೆಗೆ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ ನೀಡಿ ಹೆತ್ತವರು, ಕುಟುಂಬ ಸದಸ್ಯರಿಗೆ ಸಾಂತ್ವನ ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಉಮಾ ಆರ್ ರಾವ್,ಶಾಂತಾ ಬಂಗೇರ,ಯಶೋಧ ಲಾಯಿಲ,ಗೀತಾ ರಾಜವರ್ಮ,ಸೌಮ್ಯಶ್ರೀ,ಶ್ವೇತಾ,ಲೋಕೇಶ್ವರಿ ವಿನಯಚಂದ್ರ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬ್ರಹ್ಮವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರು

Suddi Udaya

ಕಡಿರುದ್ಯಾವರ ನಿವಾಸಿ ಕೃಷ್ಣ ನಾಯಕ್ ನಿಧನ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತಿನ ಗೌರವಾದ್ಯಕ್ಷರಾಗಿ ಕಾಜೂರು ತಂಙಳ್ ರವರು ಅಧಿಕಾರ ಸ್ವೀಕಾರ ಮತ್ತು ಮಹಾಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಹಾಗೂ ಲಿಯೋ ಕ್ಲಬ್ ವತಿಯಿಂದ ಮಾದಕ ವಸ್ತುಗಳ ಜಾಗೃತಿ ಶಿಬಿರ

Suddi Udaya

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ನಟ ವಿಜಯರಾಘವೇಂದ್ರ ಭೇಟಿ

Suddi Udaya
error: Content is protected !!