32.9 C
ಪುತ್ತೂರು, ಬೆಳ್ತಂಗಡಿ
March 6, 2026
ಬೆಳ್ತಂಗಡಿವರದಿ

ಶಿಶಿಲ: ಹೊಸಕಟ್ಟೆಯಲ್ಲಿ ಪ್ರತ್ಯಕ್ಷಗೊಂಡ ಕಾಡಾನೆ

ಶಿಶಿಲ: ಇಲ್ಲಿನ ಶಿಶಿಲ ಗ್ರಾಮದ ಹೊಸಕಟ್ಟೆ ಎಂಬಲ್ಲಿ ಒಂಟಿ ಕಾಡಾನೆಯೊಂದು ಇಂದು ಬೆಳಗ್ಗೆ ಪ್ರತ್ಯಕ್ಷಗೊಂಡಿರುವುದು ಕಂಡು ಬಂದಿದೆ. ಕಾಡಿನ ಬೀದಿಯಲ್ಲಿ ಕಂಡು ಬಂದ ಆನೆಯನ್ನು ಕಂಡು ಸ್ಥಳೀಯರು ಭಯಭೀತರಾಗಿದ್ದಾರೆ. ಮೊಬೈಲ್ನಲ್ಲಿ ಆನೆಯ ಪೋಟೋ ಚಿತ್ರಿಸಿ ವಾಟ್ಸಪ್ ನಲ್ಲಿ ಹಾಕಿ ಸ್ಥಳೀಯವಾಗಿ ಜಾಗೃತಿ ಮೂಡಿಸಿದ್ದಾರೆ.

Related posts

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ರೆಖ್ಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ ಕೊಕ್ಕಡ ಆಯ್ಕೆ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಗುರುವಾಯನಕೆರೆಯ ಕೆರೆ ಸ್ವಚ್ಛತಾ ಕಾರ್ಯಕ್ರಮ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಸಹರಾ ಆ್ಯಂಬುಲೆನ್ಸ್ ಪಲ್ಟಿ: ಮಾಲಾಡಿ ನಿವಾಸಿ ಶಬೀರ್ ಸಾವು

Suddi Udaya

ಧರ್ಮಸ್ಥಳ: ಸಿಡಿಲು ಬಡಿದು ವ್ಯಕ್ತಿ ಅಸ್ವಸ್ಥ

Suddi Udaya
error: Content is protected !!