March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆಮಂತ್ರಣ ದಶಮಾನೋತ್ಸವ ವತಿಯಿಂದ ಸುರಕ್ಷಾ ಕನ್ನಾಜೆ ರವರಿಗೆ “ಸತ್ಯಶ್ರೀ ಪ್ರಶಸ್ತಿ” ಗೌರವ

ಬೆಳ್ತಂಗಡಿ: ಆಮಂತ್ರಣ ಸಾಹಿತ್ಯ ವೇದಿಕೆ ಕರ್ನಾಟಕ ಇದರ ದಶಮಾನೋತ್ಸವ ಕಾರ್ಯಕ್ರಮ ಅಳದಂಗಡಿಯಲ್ಲಿ ಜರಗಿತು. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿರುವ ಗಣ್ಯರಿಗೆ ಗೌರವ ಪೂರ್ವಕವಾಗಿ ನೀಡಲ್ಪಡುವ “ಸತ್ಯಶ್ರೀ ಪ್ರಶಸ್ತಿ” ಯನ್ನು ಕು. ಸುರಕ್ಷಾ ಕನ್ನಾಜೆ ಇವರಿಗೆ ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸಿದರು.

ಭಕ್ತಿ ಹೆಜ್ಜೆ ಬಳಗದ ಸಕ್ರೀಯ ಸದಸ್ಯೆ ಕು. ಸುರಕ್ಷಾ ಕನ್ನಾಜೆಯವರು ಶ್ರೀ ದುರ್ಗಾ ಭಜನಾ ಮಂಡಳಿ ಕನ್ನಾಜೆಯ ಸಂಚಾಲಕಿ, ಹಾಗೂ ವಿವಿಧ ಭಜನಾ ಮಂಡಳಿಗಳಿಗೆ ಕುಣಿತ ಭಜನಾ ತರಬೇತಿದಾರರಾಗಿ ಸೇವೆಸಲ್ಲಿಸುತ್ತಿದ್ದು ಡಾಟ್ ಮಂಡಲ ಆರ್ಟ್ ನಲ್ಲಿ ಗಿನ್ನಿಸ್ ಬುಕ್ ಅಫ್ ರೆಕಾರ್ಡ್ ಗೌರವಕ್ಕೆ ಭಾಜನರಾಗಿರುತ್ತಾರೆ.

Related posts

ಬೆಳಾಲು: ಶ್ರೀ ಅನಂತೇಶ್ವರ ಭಜನಾ ಮಂಡಳಿಯ ವಾರ್ಷಿಕ ಮಹಾಸಭೆ ಹಾಗೂ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ – ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬಳಂಜ: ಗ್ರಾಮ ಸಭೆ

Suddi Udaya

ಚಾರ್ಮಾಡಿ ಗ್ರಾ.ಪಂ. ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗೆ ಮನವಿ

Suddi Udaya

ಕಲ್ಪತರು ನರ್ಸಿಂಗ್ ಸ್ಕೂಲ್ ನಲ್ಲಿ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ

Suddi Udaya
error: Content is protected !!