July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಗೇರುಕಟ್ಟೆ: ರಿಕ್ಷಾ ಚಾಲಕ ಎಂ.ಕೆ. ಶರೀಪುದ್ದೀನ್ ನಿಧನ

ಗೇರುಕಟ್ಟೆ: ಇಲ್ಲಿಯ ಕೊರಂಜ ನಿವಾಸಿ ಉಪ್ಪಿನಂಗಡಿಯಲ್ಲಿ ರಿಕ್ಷಾ ಚಾಲಕನಾಗಿರುವ ಎಂ.ಕೆ.ಶರೀಪುದ್ದೀನ್ (53 ವರ್ಷ) ರವರು ಜ.19ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಕುಟುಂಬ ಸಮೇತರಾಗಿ ಉತ್ತರ ಕರ್ನಾಟಕದ ಗದಗದ ಲಕ್ಷ್ಮೇಶ್ವರ ದರ್ಗಾ ಝಿಯಾರತ್ ಗೆ ಹೋದಾಗ ಇಂದು ಬೆಳಗ್ಗಿನ ಜಾವ ರೂಮ್ ನಲ್ಲಿ ಮಲಗಿದ್ದಾಗ ಎದೆನೋವು ಕಾಣಿಸಿಕೊಂಡಿತು. ತಕ್ಷಣ ಸ್ಥಳೀಯ ಆಸ್ಪತ್ರೆಯಲ್ಲಿ ತೋರಿಸಿದಾಗ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದರು.

ಮೃತರು ತಾಯಿ, ಐವರು ಸಹೋದರರು, ಇಬ್ಬರು ಸಹೋದರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya

ತೆಕ್ಕಾರು: ಮನೆಯ ಪಕ್ಕದ ಬರೆ ಕುಸಿತ: ಮನೆಗೆ ಹಾನಿ

Suddi Udaya

ಚಾರ್ಮಾಡಿ ಕತ್ತರಿಗುಡ್ಡೆ ರಸ್ತೆ ಕಾಂಕ್ರಿಟೀಕರಣಗೊಳಿಸಿ ಅಭಿವೃದ್ಧಿಗೊಳಿಸಲು ಆಗ್ರಹಿಸಿ ಎಸ್ ಡಿ ಪಿ ಐ ಮನವಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ

Suddi Udaya

ಧರ್ಮಸ್ಥಳ :ವಿಶೇ‍ಷ ಚೇತನರ ಸಮನ್ವಯ ಗ್ರಾಮ ಸಭೆ: 90 ಫಲಾನುಭವಿಗಳಿಗೆ ರೂ.6.30 ಲಕ್ಷ ಆರ್ಥಿಕ ಪ್ರೋತ್ಸಾಹ ನಿಧಿ ಹಸ್ತಾಂತರ

Suddi Udaya

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

Suddi Udaya
error: Content is protected !!