25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ. 25: ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ : ಆಮಂತ್ರಣ ಪತ್ರಿಕೆ ಬಿಡುಗಡೆ

ಅರಸಿನಮಕ್ಕಿ : ಹತ್ಯಡ್ಕ, ಶಿಶಿಲ, ಶಿಬಾಜೆ, ರೆಖ್ಯ ನಾಲ್ಕು ಗ್ರಾಮಗಳನ್ನು ಒಳಗೊಂಡ ಅರಸಿನಮಕ್ಕಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ಜ.25ರಂದು ಸಂಜೆ 4.30ಕ್ಕೆ ಅರಸಿಮಕ್ಕಿಯಲ್ಲಿ ನಡೆಯಲಿದ್ದು ಈ ಬಗ್ಗೆ ಪೂರ್ವಭಾವಿ ಸಿದ್ದತಾ ಸಭೆ ನಡೆದು ಆಮಂತ್ರಣ ಪತ್ರಿಕೆ ಮತ್ತು ಸ್ಟಿಕ್ಕರ್ ಗಳನ್ನು ಬಿಡುಗಡೆ ಮಾಡಲಾಯಿತು.

ಹಿಂದೂ ಸಂಗಮ ಸಂಯೋಜಕರಾದ ರಾಘವೇಂದ್ರ ನಾಯಕ್, ಅರಸಿನಮಕ್ಕಿ ಮಂಡಲದ ವೀಕ್ಷಕರಾದ ಪ್ರಶಾಂತ್ ಶೆಟ್ಟಿ ದೇರಾಜೆ, ವೃಷಾಂಕ್ ಖಾಡಿಲ್ಕರ್, ಪುರಂದರ ರಾವ್ ಊರ್ತಾಜೆ, ಕರುಣಾಕರ ಶಿಶಿಲ, ಜಯಪ್ರಸಾದ್ ಶೆಟ್ಟಿಗಾರ್, ಸುಬ್ರಾಯ ಗೌಡ ಶಿಶಿಲ, ಗಣೇಶ್ ಹೊಸ್ತೋಟ, ಭುವನ್, ವಿನಯಚಂದ್ರ ಪೆರ್ಲ, ಮಹೇಶ್ ಶೆಟ್ಟಿಗಾರ್, ಯೋಗೀಶ್ ಗೌಡ ಬೇಂಗಳ, ಪ್ರಸನ್ನ ಬೇಂಗಳ, ಗಣೇಶ್ ಗೌಡ ಪೆರ್ಲ, ಗಣೇಶ್ ಕುಲಾಲ್, ನವೀನ್ ರೈ, ಮೋಹನ್ ನಾಯ್ಕ್, ರಾಧಾಕೃಷ್ಣ ಗುತ್ತು, ಶ್ರೀಕಾಂತ್ ಕಾಂತ್ರೆಲ್, ದಯಾನಂದ ಗೌಡ ಉಡ್ಯೇರೆ, ಸುದರ್ಶನ್ ಪಡ್ಡಾಯಿಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2025ಶಿಕ್ಷಕಿ ಸೌಮ್ಯಾ ಕೆ. ಬಂಗಾಡಿ ಅವರಿಗೆ ಹಲವು ಬಹುಮಾನಗಳು

Suddi Udaya
error: Content is protected !!