25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಳಂಬ್ರ ಕುಟುಂಬಸ್ಥ ಅಮೇರಿಕ ಮೂಲದ ಹೆಸರಾಂತ ವೈದ್ಯ ಡಾ. ರಾಮಯ್ಯ ಗೌಡ ದಂಪತಿಗೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

ಕಡಿರುದ್ಯಾವರ: ವಳಂಬ್ರ ಕುಟುಂಬಸ್ಥರ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಜ. 18ರಂದು ಕಡಿರುದ್ಯಾವರ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಿತು.

ಈ ವೇಳೆ ವಳಂಬ್ರ ಕುಟುಂಬಸ್ಥ ಅಮೇರಿಕ ಮೂಲದ ಹೆಸರಾಂತ ವೈದ್ಯ ಡಾ. ರಾಮಯ್ಯ ಗೌಡ ದಂಪತಿಗೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್ ಪದ್ಮ ಗೌಡ, ಕಾರ್ಯದರ್ಶಿ ಗಣೇಶ್ ಗೌಡ, ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಡಿ. ಎಂ ಗೌಡ, ಮಾಜಿ ನಿರ್ದೇಶಕ ಆನಂದ ಗೌಡ, ಮಹಿಳಾ ವೇದಿಕೆಯ ಪದಾಧಿಕಾರಿಗಳಾದ ಶೋಭಾ ನಾರಾಯಣ ಗೌಡ, ದಿವಿಜ ಗಣೇಶ್ ಗೌಡ ಉಪಸ್ಥಿತರಿದ್ದು ಸನ್ಮಾನಿಸಿದರು.

Related posts

ಗುರುವಾಯನಕೆರೆ ಸ.ಪ್ರೌ. ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ ವಿಟ್ಲ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಲಾಯಿಲ: ಶ್ರೀ ಮಹಮ್ಮಾಯಿ ಅಮ್ಮನವರ ಮಾರಿ ಪೂಜೋತ್ಸವ

Suddi Udaya

ಕೊಲ್ಲಿ: ರತನ್ ಶೆಟ್ಟಿಯವರ ಮನೆಯೊಳಗಿದ್ದ ಸೌಂಡ್ ಬಾಕ್ಸ್ ನಲ್ಲಿ ಅವಿತಿದ್ದ ಕಾಳಿಂಗ ಸರ್ಪ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2026

Suddi Udaya
error: Content is protected !!