September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂ.ಮಾ. ಶಾಲೆಯ ಸ್ಕೌಟ್ ಮಾಸ್ಟರ್ ಚಿದಾನಂದ್

ಮಡಂತ್ಯಾರು :ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ ಮಾಸ್ಟರ್ ಚಿದಾನಂದ ಇವರು ಸ್ಕೌಟ್ ವಿಭಾಗದ ಉನ್ನತ ಹಂತದ ತರಬೇತಿಯಾದ ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ತರಬೇತಿ ಕೇಂದ್ರ ಪಚ್ಮಾಡಿ ವತಿಯಿಂದ ನೀಡಲಾಗುವ ಪ್ರಮಾಣ ಪತ್ರ ಹಾಗೂ ಪಾಚ್ಮೆಂಟ್ ಗೆ ಭಾಜಾನರಾಗಿದ್ದಾರೆ.

ಇವರು ಜನವರಿಯಲ್ಲಿ ನಡೆದ ದೊಡ್ಡಬಳ್ಳಾಪುರದ ಅನಿಬೇಸಂಟ್ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಕೇಂದ್ರದಲ್ಲಿ, ಸ್ಕೌಟ್ಸ್ ವಿಭಾಗದ ಲೀಡರ್ ಟ್ರೈನರ್ ಗುರುಮೂರ್ತಿ ಎಂ. ಇವರ ಶಿಬಿರ ನಾಯಕತ್ವದಲ್ಲಿ ತರಬೇತಿಯನ್ನು ಪಡೆದಿದ್ದರು.

Related posts

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾ ಕಲರವ ಉದ್ಘಾಟನೆ

Suddi Udaya

ಮರೋಡಿ: ಸಾಕು ನಾಯಿಗಳಿಗೆ ಉಚಿತ ಹುಚ್ಚು ರೋಗ ನಿರೋಧಕ ಲಸಿಕಾ ಕಾರ್ಯಕ್ರಮ

Suddi Udaya

ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

27 ನೇ ವರ್ಷದ ಭಜನಾ ಕಮ್ಮಟ: ಆಧ್ಯಾತ್ಮಿಕ ಕಮ್ಮಟಗಳು ಭಜನೆಗೆ ಮಾತ್ರವಲ್ಲ, ವ್ಯಕ್ತಿತ್ವ ನಿರ್ಮಾಣಕ್ಕೆ ಉತ್ತಮ ವೇದಿಕೆ:ಅನಿಲ್ ಕುಮಾರ್

Suddi Udaya

ಅಳದಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವರಿಗೆ ಪಲ್ಲಕ್ಕಿ ಸಮರ್ಪಣೆ

Suddi Udaya
error: Content is protected !!