September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕತಾರ್ ಕಕ್ಕಿಂಜೆ ಶರೀಅತ್‌ ಕಾಲೇಜು ನೂತನ ಸಮಿತಿಗೆ ಆಯ್ಕೆ

ಬೆಳ್ತಂಗಡಿ : ಕತಾರ್ ಕಕ್ಕಿಂಜೆ ಶರೀಅತ್ ಕಾಲೇಜಿನ ನೂತನ ಸಮಿತಿಯ ರಚನಾ ಸಭೆಯು ದೋಹಾದ ಐನ್‌ ಖಾಲಿದ್‌ನ ಗ್ರೀನ್ಸ್ ರೆಸ್ಟೋರೆಂಟ್ ಹಾಲ್ ನಲ್ಲಿ ನಡೆಯಿತು. ಹಂಝ ಎ.ಕೆ. ಕಿರಾಅತ್ ಪಠಿಸಿದರು. ಝನುದ್ದೀನ್ ಹಾಶಿಮಿ ಉಪನ್ಯಾಸ ನೀಡಿದರು. ಶರಿಆತ್ ಕಾಲೇಜಿನ ಸಾಧನೆ ಹಾಗೂ ಸಮಿತಿಯ ಬಗ್ಗೆ ರಶೀದ್ ಅಬ್ದುಲ್ ಹಮೀದ್ ಮಾಹಿತಿ ನೀಡಿದರು. ರಫೀಕ್ ಯು.ಪಿ. ಮುಖ್ಯ ಅತಿಥಿಯಾಗಿ ಹಮೀದ್ ಫೈಝಿ ಉಸ್ತಾದ್ ಭಾಗವಹಿಸಿದ್ದರು.

ಸಮಿತಿಯ ಕಾರ್ಯದರ್ಶಿ ಉನೈಸ್ ಬಿ.ಎಲ್. ವಾರ್ಷಿಕ ವರದಿ ವಾಚಿಸಿದರು. ರಶೀದ್ ಅಬ್ದುಲ್ ಹಮೀದ್ ನೂತನ ಸಮಿತಿಗೆ ಅಧಿಕೃತ ಚಾಲನೆ ನೀಡಿದರು. ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಆದಮ್ ಹೈದ್ರೋಸ್ ಚಾರ್ಮಾಡಿ, ಅಧ್ಯಕ್ಷರಾಗಿ ರಫೀಕ್ ಯು.ಪಿ., ಉಪಾಧ್ಯಕ್ಷರಾಗಿ ಉನೈಜ್ ಬಿ.ಎಲ್., ಹಮೀದ್ ಸೊರಂಗ, ಪ್ರಧಾನ ಕಾರ್ಯದರ್ಶಿಯಾಗಿ ಹಂಝ ಎ.ಕೆ., ಕಾರ್ಯದರ್ಶಿಯಾಗಿ ಸಲೀಂ ಯು.ಕೆ, ಇಲ್ಯಾಸ್ ಪಿ.ಕೆ., ಕೋಶಾಧಿಕಾರಿಯಾಗಿ ಉಸ್ಥಾನ್ ಪಿ.ಕೆ., ಸಂಚಾಲಕರಾಗಿ ಝನುದ್ದೀನ್ ಹಾಶಿಮಿ ಉಸ್ತಾದ್, ಮಾಧ್ಯಮ ಪ್ರತಿನಿಧಿಯಾಗಿ ಅಜ್ಜಲ್ ರಹ್ಮಾನ್ ಹಾಗೂ ಅಂಶಾದ್ ಚಾರ್ಮಾಡಿ, ಸಲಹಾ ಸಮಿತಿಯಾಗಿ ರಶೀದ್ ಅಬ್ದುಲ್ ಹಮೀದ್, ಅಕ್ಟರ್ ಎ.ಕೆ., ಆಸೀಫ್ ಎಂ.ಎ. ಆಯ್ಕೆಯಾಗಿದ್ದಾರೆ.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಭೇಟಿ ನೀಡಿ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಯವರ ಆಶೀರ್ವಾದ ಪಡೆದ ವಿಧಾನಪರಿಷತ್ ಮಾಜಿ ಶಾಸಕ,ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್ ದಂಪತಿ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಅಯೋಧ್ಯೆ ಸಂಭ್ರಮಾಚರಣೆ ಸಂದರ್ಭ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳಿಂದ ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ನಾಮಕರಣ

Suddi Udaya

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!