25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾರಿಂಜ ಶ್ರೀ ವನ ಶಾಸ್ತಾರ , ಶ್ರೀ ವೀರಭದ್ರ ದೇವಸ್ಥಾನದ ಜೀರ್ಣೊದ್ದಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ವತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

ಉರುವಾಲು: ಶ್ರೀ ವನ ಶಾಸ್ತಾರ , ಶ್ರೀ ವೀರಭದ್ರ ದೇವಸ್ಥಾನ ಕಾರಿಂಜ ಇದರ ಜೀರ್ಣೊದ್ದಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ವತಿಯಿಂದ ಗೌರವಾದ್ಯಕ್ಷ ಹರೀಶ್ ಪೂಂಜರನ್ನು ಭೇಟಿಯಾಗಿ ದೇವಸ್ಥಾನದ ಕೆಲಸ ಕಾರ್ಯಗಳ ಪ್ರಗತಿಯ ಬಗ್ಗೆ ಸಮಾಲೋಚಿಸಲಾಯಿತು.

ಮುಂದಿನ ಕೆಲಸ ಕಾರ್ಯಗಳ ಬಗ್ಗೆ ಶಾಸಕರು ಮಾರ್ಗದರ್ಶನ ನೀಡಿದರು. ಇದೇ ಸಂದರ್ಭದಲ್ಲಿ ಶ್ರೀ ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಹಾಗೂ ಜಾತ್ರೋತ್ಸವದ ಆಮಂತ್ರಣ ಪತ್ರವನ್ನು ನೀಡಲಾಯಿತು. ಹಾಗೂ ಜ. 25 ಮತ್ತು 26 ರಂದು ಜರಗುವ ಕಾರಿಂಜ ಬಾಕಿಮಾರಿನ ವಾರ್ಷಿಕ ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಸಮಿತಿಯ ಸದಸ್ಯರೆಲ್ಲಾ ಉಪಸ್ಥಿತರಿದ್ದರು.

Related posts

AISECT ಯುನಿವರ್ಸಿಟಿ ಕರ್ನಾಟಕ ರಾಜ್ಯ ಸಮ್ಮೇಳನ 2025: ದ.ಕ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಬೆಳ್ತಂಗಡಿ ಅನುಗ್ರಹ ಟ್ರೈನಿಂಗ್ ಕಾಲೇಜಿನಿಂದ ಶೈಕ್ಷಣಿಕ ಶಕ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಕಕ್ಕಿಂಜೆಯ ವೃದ್ಧ ದಂಪತಿಗಳ ಕೊಲೆ ಪ್ರಕರಣ: ಆರೋಪಿ ಗದಗದ ರಾಜುಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ಶಿಶಿಲ ದೇವಾಲಯದ ಸಮಿತಿ ರಚನೆ ಕುರಿತು ಬಿ.ಜಯರಾಮ ನೆಲ್ಲಿತ್ತಾಯ ರಿಂದ ಪ್ರಧಾನಮಂತ್ರಿ ಸಾರ್ವಜನಿಕ ಹಿತಾಸಕ್ತಿ ವಿಭಾಗಕ್ಕೆ ದೂರು ಸಲ್ಲಿಕೆ

Suddi Udaya

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೆಲ್ಕೋ ಇಂಡಿಯಾ ಫೌಂಡೇಶನ್ ವತಿಯಿಂದ ಸೌರ ವಿದ್ಯುತ್ ಘಟಕ ಹಸ್ತಾಂತರ

Suddi Udaya
error: Content is protected !!