38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.23-24: ಎಸ್.ಡಿ.ಯಂ. ಕಾಲೇಜಿನಲ್ಲಿ ಜೀವ ವಿಜ್ಞಾನದ ಉದಯೋನ್ಮುಖ ಸಂಶೋಧನೆಗಳ ಕುರಿತು ರಾಷ್ಟ್ರೀಯ ಸಮ್ಮೇಳನ

ಉಜಿರೆ: ಎಸ್.ಡಿ.ಯಂ. ಕಾಲೇಜಿನಲ್ಲಿ ಜೈವಿಕ ತಂತ್ರಜ್ಞಾನ ಮತ್ತು ಸಸ್ಯಶಾಸ್ತ್ರ ವಿಭಾಗಗಳು ಆಯೋಜಿಸಿರುವ ಜೀವ ವಿಜ್ಞಾನದ ಉದಯೋನ್ಮುಖ ಸಂಶೋಧನೆಗಳ ಕುರಿತು ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವು ಜ.23 ಮತ್ತು ಜ.24 ರಂದು ನಡೆಯಲಿದೆ.

ಸಮ್ಮೇಳನವನ್ನು ಡಿಆರ್‌ಡಿಒ, ನವದೆಹಲಿಯ ನಿರ್ದೇಶಕರಾದ ಡಾ. ಸಂಜಯ್ ಕುಮಾರ್ ದ್ವಿವೇದಿ ಉದ್ಘಾಟಿಸಿ, ದಿಕ್ಸೂಚಿ ಭಾಷಣ ಮಾಡಲಿದ್ದಾರೆ.


ಮುಖ್ಯ ಅ‍ತಿಥಿಯಾಗಿ ಅಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಂಸ್ಥಾಪಕ ಮತ್ತು ಸಿಇಒ ಅವಿನಾಶ್ ರಾವ್ ಅವರು ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಾಚಾರ್ಯರಾದ ಪ್ರೊ. ವಿಶ್ವನಾಥ ಪಿ. ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ಗಾಳಿ ಮಳೆಗೆ ಹಾನಿಗೊಂಡ ಕಣಿಯೂರು ಮಾದ ಸಪಲ್ಯ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ವೈಯಕ್ತಿಕ ಧನ ಸಹಾಯ ಹಸ್ತಾಂತರ

Suddi Udaya

ಗುರುವಾಯನಕೆರೆ : ಯಡೂ೯ರು ಎಂಬಲ್ಲಿ ಮನೆಯೊಳಗಡೆ ಯುವಕ ಕವಚಿಬಿದ್ದ ಸ್ಥಿತಿಯಲ್ಲಿ ಪತ್ತೆ: ತಲೆಯ ಭಾಗದಿಂದ ನೆಲದಲ್ಲಿ ಹರಿದು ಹೋದ ನೆತ್ತರು

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ಗೇರುಕಟ್ಟೆಯ ಹಿದಾಯತುಲ್ಲಾ ಕೆ.ಎ ಆಯ್ಕೆ

Suddi Udaya
error: Content is protected !!