September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಡ: ಕನ್ಯಾಡಿ ಶಾಂತಿನಗರದಲ್ಲಿ ಚಿರತೆ ಹಾವಳಿ

ಬೆಳ್ತಂಗಡಿ: ತಾಲೂಕಿನಾದ್ಯಂತ ಚಿರತೆ ಹಾವಳಿ ನಿರಂತರವಾಗಿ ಮುಂದುವರಿದಿದ್ದು ಜ.18 ರಂದು ತಡ ರಾತ್ರಿ ನಡ ಕನ್ಯಾಡಿಯ ಶಾಂತಿನಗರ ರಸ್ತೆಬದಿಯಲ್ಲಿ ಚಿರತೆ ನೋಡಲು ಸಿಕ್ಕಿದ್ದು ಜನರಿಗೆ ಭಯ ಮೂಡಿಸಿದೆ.

ಕನ್ಯಾಡಿ ಪರಿಸರದಲ್ಲಿ ಚಿರತೆಯ ಓಡಾಟ ಮತ್ತಷ್ಟು ಹೆಚ್ಚಾಗಿದೆ.
ನಡ ಗ್ರಾಮದ ಕನ್ಯಾಡಿಯಲ್ಲಿ ಭಾನುವಾರ ಬೆಳಿಗ್ಗೆ ಸಾಕುನಾಯಿಯನ್ನು ಚಿರತೆ ಹೊತ್ತೊಯ್ದ ಪ್ರಕರಣ ನಡೆದಿದೆ.ಉಜಿರೆ ಗ್ರಾಮದ ಕೈಯಂಗ್ ಎಂಬಲ್ಲಿ ರಾತ್ರಿ 7: 45ರ ಸಮಯಕ್ಕೆ ಭರತ್ ಎಂಬವರಿಗೂ ಕಾಣಸಿಕ್ಕಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಲವಂತಿಗೆ ಗ್ರಾಮದ ದಿಡುಪೆ-ಪರಂಬೇರು ರಸ್ತೆಯ ಕರಿಯಂದೂರು ಕ್ರಾಸ್ ಬಳಿ ಭಾನುವಾರ ಸಂಜೆ ಸ್ಥಳೀಯರಿಗೆ ಚಿರತೆ ಕಾಣಸಿಕ್ಕಿದೆ. ಚಿರತೆಯ ಓಡಾಟ ಜನರಲ್ಲಿ ಭಯ ಹೆಚ್ಚಿಸಿದೆ.

Related posts

ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಟಿ ಔಷಧಿಗಳ ಪ್ರಾತ್ಯಕ್ಷಿಕೆ

Suddi Udaya

ಕಳಿಯ : ಬಾಕಿಮಾರು ಮನೆಯ ಸುರೇಶ್ ಗೌಡ ನಿಧನ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಡ ಸ.ಹಿ.ಪ್ರಾ.ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ: 8ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಕಳೇಬರ

Suddi Udaya

ಜಿಲ್ಲೆಯ ಬಸದಿಗಳನ್ನು ಆರಕ್ಷಿತ ಸ್ಮಾರಕ ಘೋಷಣೆ ಪ್ರಸ್ತಾವನೆಯನ್ನು ಕೈ ಬಿಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಆಕ್ಷೇಪನ ಸಲ್ಲಿಕೆ

Suddi Udaya
error: Content is protected !!