30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾಜ್ಯಮಟ್ಟದ ಜನಪದ ಗೀತಗಾಯನದಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಬಳ್ಳಾರಿ ಜಿಲ್ಲೆಯ ಸಂಡೂರ್ ತಾಲೂಕಿನ ಜಿಂದಾಲ್ ಆದರ್ಶ ವಿದ್ಯಾಲಯದಲ್ಲಿ ಆಯೋಜಿಸಿದ ರಾಜ್ಯಮಟ್ಟದ ಗೀತಗಾಯನದಲ್ಲಿ

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯನ್ನು ಪ್ರತಿನಿಧಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

Related posts

ಬಂಟ್ವಾಳ ತಾಲೂಕು ಹಾಗೂ ಬೆಳ್ತಂಗಡಿ ತಾಲೂಕಿನ ಗಡಿ ಪ್ರದೇಶವಾದ ಬೆಂಚಿನಡ್ಕ – ಕಾಜಲ ಪರಿಸರದ ದಯನೀಯ ಸ್ಥಿತಿ:ಎರಡೂವರೆ ಅಡಿ ಅಗಲದ ಕಿರು ಜಾಗದಲ್ಲಿ ಸಂಚರಿಸಬೇಕಾದ ಪರಿಸ್ಥಿತಿ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ ಸೆಂಟರ್‌ನಲ್ಲಿ ಮನ್ಸೂನ್ ಆಫರ್; ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಭಾಟನೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಉಪನ್ಯಾಸಮಾಲೆ-5 ಕಾರ್ಯಕ್ರಮ

Suddi Udaya
error: Content is protected !!