30.8 C
ಪುತ್ತೂರು, ಬೆಳ್ತಂಗಡಿ
October 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ನೃತ್ಯ ಸ್ಪರ್ಧೆ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ದ್ವಿತೀಯ ಸ್ಥಾನ

ಬೆಳ್ತಂಗಡಿ: ಜ.17 ರಂದು ಬಣಕಲ್ ನಲ್ಲಿ ನಡೆದ ಬಣಕಲ್ ಡ್ಯಾನ್ಸ್ ಧಮಾಕಾ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತದೆ.

ಅದೇ ರೀತಿ ಸೋಲೋ ವಿಭಾಗದಲ್ಲಿ ವರ್ಷಿಣಿ ಇವರು ದ್ವಿತೀಯ ಸ್ಥಾನ ಪಡೆದು ಕೊಂಡಿರುತ್ತಾರೆ.

Related posts

ಡಾ. ಹೆಗ್ಗಡೆಯವರ ಬಗ್ಗೆ ಅಪಪ್ರಚಾರಕ್ಕೆ ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳಿಂದ ಖಂಡನೆ; ಹೆಗ್ಗಡೆಯವರ ಮತ್ತು ಅವರ ಕುಟುಂಬವರ್ಗದವರ ಬಗ್ಗೆಅವಮಾನಕರ ಮಾತುಗಳನ್ನಾಡುವವರ ಅನಪೇಕ್ಷಿತ‌ ಚಟುವಟಿಕೆಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ; ಉಜಿರೆಯ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳಕಾರ್ಯದರ್ಶಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಎಸ್‌ಡಿಎಂ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಪತ್ರಿಕಾ ಹೇಳಿಕೆ ಬಿಡುಗಡೆ

Suddi Udaya

ಉದ್ಯಮಿ ಸತ್ಯನಾರಾಯಣ ಹೊಳ್ಳ ರವರಿಂದ ಮುಂಡಾಜೆ ಸ .ಉ . ಪ್ರಾ . ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಲಾರಿ ಪಲ್ಟಿ — ಪ್ರಾಣಾಪಾಯದಿಂದ ಪಾರಾದ ಚಾಲಕ

Suddi Udaya

ರಾಜಕೀಯ ಪ್ರೇರಿತವಾಗಿ ಶಾಸಕ ಹರೀಶ್ ಪೂಂಜರನ್ನು ಪೊಲೀಸರು ಬಂಧಿಸಿದರೆ ಉಗ್ರ ಹೋರಾಟ: ಕಟೀಲ್

Suddi Udaya

ಬೆಳ್ತಂಗಡಿ ಸಂಜೀವಿನಿ ಲೋಕೋಸ್ ತರಬೇತಿ

Suddi Udaya

ಜು.12: ವೇಣೂರು ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya
error: Content is protected !!