25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿ‌ ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್” ಪ್ರದಾನ

ಬೆಳ್ತಂಗಡಿ: ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾಂಸ್ಕೃತಿಕ ಸಮುಚ್ಚಯ, ನುಜಿಪ್ಪಾಡಿ, ಕಾಸರಗೋಡು, ವತಿಯಿಂದ ಕನ್ನಡ ಭವನದ ರಜತ ಸಂಭ್ರಮ ನಾಡ – ನುಡಿ ಹಬ್ಬ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಮಟ್ಟದ ಕುಣಿತ ಭಜನಾ ಗುರುಗಳಾಗಿ ಹಾಗೂ ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ

ವಿ‌ ಹರೀಶ್ ನೆರಿಯ ಬೆಳ್ತಂಗಡಿ ಇವರ ಈ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್-2026 ” ಶ್ರೀ ಕೃಷ್ಣ ದೇವರಾಯ ವೇದಿಕೆಯಲ್ಲಿ ಕನ್ನಡ ಭವನದ ಸಂಸ್ಥಾಪಕ ಡಾ. ವಾಮನ ರಾವ್ ಬೇಕಲ್ ರವರು ಹಾಗೂ ಪ್ರಮುಖ ಗಣ್ಯರ ಸಮ್ಮುಖದಲ್ಲಿ ಗೌರವಪೂರ್ವಕವಾಗಿ ಪ್ರಶಸ್ತಿ ಪ್ರಧಾನ ಮಾಡಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಇದರ ಸದಸ್ಯರು ಜೊತೆ ಇದ್ದರು

Related posts

ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿಪಡಿಸುವ ಬಗ್ಗೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿಯಿಂದ ಮನವಿ

Suddi Udaya

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಇಬ್ಬರು ಸೇರಿ ಜಿಲ್ಲೆಯ 11 ಮಂದಿ ಗಡಿಪಾರು

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

Suddi Udaya

ನಿಡಿಗಲ್ ಬೈಕ್- ಕಾರು ಡಿಕ್ಕಿ; ಸವಾರನಿಗೆ ಗಾಯ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ–ಮುಗೇರಡ್ಕ ಇದರ 25 ನೇ ವರ್ಷದ ರಜತ ಪಥ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya
error: Content is protected !!