32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.19-21: ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವ

ಮರೋಡಿ ಪಲಾರಗೋಳಿ ತಾಳಿಪಾಡಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವವು ಜ.19 ರಿಂದ 21ರವರೆಗೆ ನಡೆಯಲಿದೆ.

ಇಂದು (ಜ.19) ರಾತ್ರಿ ಗಂಟೆ 7-00ರಿಂದ ಶ್ರೀ ದೈವದ ನೇಮ, ರಾತ್ರಿ ಗಂಟೆ 09-00ರಿಂದ ಶ್ರೀ ಕೊಡಮಣಿತ್ತಾಯ ನೇಮೋತ್ಸವ ಜ.20 ರಂದು ಬೆಳಿಗ್ಗೆ ಗಂಟೆ 9-00ರಿಂದ ವೇದಮೂರ್ತಿ ಕೆ. ಅನಂತ ಅಸ್ರಣ್ಣರ ನೇತೃತ್ವದಲ್ಲಿ ಸಾರ್ವಜನಿಕ ಶ್ರೀ ಶನಿಪೂಜೆ ಮಧ್ಯಾಹ್ನ ಗಂಟೆ 12-00ರಿಂದ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಗಂಟೆ 7-00ರಿಂದ ಭಜನಾ ಕಾರ್ಯಕ್ರಮ ರಾತ್ರಿ ಗಂಟೆ 9-30ರಿಂದ ಬ್ರಹ್ಮ ಬೈದರ್ಕಳ ನೇಮೋತ್ಸವ, ರಾತ್ರಿ ಗಂಟೆ 1-00ರಿಂದ ಮಾಯಾಂದಲೆ ನೇಮೋತ್ಸವ, ಜ.21ರಂದು ಬೆಳಿಗ್ಗೆ ಗಂಟೆ 6-00ರಿಂದ ಮಜ್ಜರಾಯ ದೈವದ ನೇಮೋತ್ಸವ ನಡೆಯಲಿದೆ.

ಜ. 27 ಮಂಗಳವಾರ ಮಹಾಮ್ಮಾಯಿ ದೇವಿಯ ರಾಶಿ ಪೂಜೆ ನಡೆಯಲಿದೆ ಎಂದು ಜಾತ್ರೋತ್ಸವ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.

Related posts

ಮುಂಡಾಜೆ: ಕೊಂಬಿನಡ್ಕ ಸ.ಕಿ.ಪ್ರಾ. ಶಾಲೆ ಎಸ್‌ಡಿಎಂಸಿ ಕಮಿಟಿ ಪುನರ್ ರಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್‌ : ಮುಂಬಯಿಯ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಶಾಲಾ ಬೇಡಿಕೆಗೆ ರಕ್ಷಿತ್ ಶಿವರಾಂ ಸ್ಪಂದನೆ: ಕಲ್ಲೇರಿ ಶಾಲೆಯಲ್ಲಿ ನೂತನ ಶೌಚಾಯ ನಿರ್ಮಾಣ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ತೆಕ್ಕಾರು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಗೃಹಲಕ್ಷ್ಮೀ ಯೋಜನೆ: ಬ್ಯಾಂಕ್‌ಖಾತೆಗೆ ಆಧಾರ್ ಜೋಡಣೆ ಪರಿಶೀಲನೆ ; ಕೊಕ್ಕಡ ಗ್ರಾ.ಪಂದಲ್ಲಿ ನಡೆದ ಕಾರ್ಯಕ್ರಮದ ಮಾಹಿತಿ ನೀಡದಿರುವುದನ್ನು ವಿರೋಧಿಸಿ, ಪಂಚಾಯತು ಎದುರು ಅಧ್ಯಕ್ಷ-ಉಪಾಧ್ಯಕ್ಷ ಸದಸ್ಯರ ಪ್ರತಿಭಟನೆ

Suddi Udaya

ಬೆಳ್ತಂಗಡಿ ಪ.ಪಂ. ನಲ್ಲಿ ಪೌರ ಕಾರ್ಮಿಕರ ದಿನಾಚರಣೆ

Suddi Udaya
error: Content is protected !!