September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕರಸೇವಕರಿಂದ ಸೌತಡ್ಕ ಕ್ಷೇತ್ರದಲ್ಲಿ ಸ್ವಚ್ಛತಾ ಕರಸೇವೆ

ಕೊಕ್ಕಡ : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿತ್ಯ ಕರಸೇವಕರ ತಂಡದ 28 ಸದಸ್ಯರು ಜ. 18ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ವರ್ಷಾಪ್ರತಿಯಂತೆ ಜರಗುವ ಮೂಡಪ್ಪ ಸೇವೆ ಮುನ್ನ ಸಂಪೂರ್ಣ ಸ್ವಚ್ಛತಾ ಕರಸೇವೆ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯರವರು ಉಪಸ್ಥಿತರಿದ್ದು, ಸೂಕ್ತ ಮಾರ್ಗದರ್ಶನ ನೀಡಿದರು.

Related posts

ಕಣಿಯೂರು ಗ್ರಾ. ಪಂ. ಸಭಾಭವನ, ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ ಹಾಗೂ ಪದ್ಮುಂಜ ಅಂಗನವಾಡಿ ಕೇಂದ್ರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಮಹೇಶ್ ಶೆಟ್ಟಿಯವರು‌ ಕಾಂಗ್ರೆಸ್ ಗೆ ಬೆಂಬಲ‌ ನೀಡಿದ್ರೆ ಅದು ವ್ಯಕ್ತಿಗತ, ಪಕ್ಷವಾಗಿ ಅಲ್ಲ, ಶಶಿರಾಜ್ ಶೆಟ್ಟಿಯವರ ಆರೋಪ ಸತ್ಯಕ್ಕೆ ದೂರವಾದದ್ದು

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಶಾಲೆಯಲ್ಲಿ ನಾಯಕತ್ವ ಅಭಿವೃದ್ಧಿ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಭೂಸೇನೆಯಲ್ಲಿ 22 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಎ.ಸಿ.ಪಿ ಹವಾಲ್ದಾರ್ ದೇವಪ್ರಸಾದ್ ಗೌಡ ರವರಿಗೆ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!