32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವ ಉದ್ಯಮಿ ಅಶ್ರಫ್ ರವರ ಪ್ರಾಯೋಜಕತ್ವದಲ್ಲಿ ಕೋಟ್ಯಾನ್ ರಾಕರ್ಸ್ ತಂಡಕ್ಕೆ ಸಮವಸ್ತ್ರ

ಬಳಂಜ: ಬಳಂಜದ ಯುವ ಉದ್ಯಮಿ,ಕೋಟ್ಯಾನ್ ರಾಕರ್ಸ್ ತಂಡದ ಅಭಿಮಾನಿಯಾದ ಅಶ್ರಫ್ ಅವರು ಬಿವಿಎಲ್ ನಲ್ಲಿ ತಂಡದ ಸಮಗ್ರ ನಿರ್ವಹಣೆ ಹಾಗೂ ಈ ಸೀಸನ್ ನ ಚಾಂಪಿಯನ್ ಕೋಟ್ಯಾನ್ ರಾಕರ್ಸ್ ತಂಡಕ್ಕೆ ನೂತನ ಜರ್ಸಿ ನೀಡಿದ್ದು ಕಾರಣೀಕ ಕ್ಷೇತ್ರ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಭಾರತ್ ಆಟೋ ಕಾರ್ ನ ಟ್ರೂವ್ಯಾಲ್ಯೂ ಮ್ಯಾನೇಜರ್ ಪ್ರವೀಣ್ ಕುಮಾರ್ ಹೆಚ್ ಎಸ್ ಅವರು ಜ 17ರಂದು ಅನಾವರಣಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ತಂಡದ ಮುಖ್ಯಸ್ಥರಾದ ಸಂತೋಷ್ ಪಿ ಕೋಟ್ಯಾನ್, ಯುವ ಉದ್ಯಮಿ ಅಶ್ರಫ್ ಬಳಂಜ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಪ್ರ.ಕಾರ್ಯದರ್ಶಿ ರಂಜಿತ್ ಮಜಲಡ್ಡ, ನಾಯಕ ಸುರೇಶ್ ಹೇವ,ಪ್ರಮುಖರಾದ ಪುರಂದರ ಪೂಜಾರಿ ಹೇವ, ನಿಶಾಂತ್ ಹುಂಬೆಜೆ,‌ ಅನ್ವಿತ್ ಹೇವ, ಪ್ರವೀಣ್ ಗಾಂದೋಟ್ಟು,ಯಶಸ್ ದೇವಾಡಿಗ ಇದ್ದರು.

Related posts

ಅಳದಂಗಡಿ ಗ್ರಾ.ಪಂಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಕೆ. ಭೇಟಿ: ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳ ಪರಿಶೀಲನೆ

Suddi Udaya

ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾ.ಪಂ. ವ್ಯಾಪ್ತಿಯ ಅಭಿಮಾನಿಗಳಿಂದ ಶಾಸಕ ಹರೀಶ್ ಪೂoಜರವರ ಹುಟ್ಟುಹಬ್ಬ ಆಚರಣೆ

Suddi Udaya

ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಧನೆಗೈದ ಕುಮಾರ್‌ ನಿಹಾರ್‌ ಎಸ್‌ ಆರ್‌ ಇವರೊಂದಿಗೆ ವಿಶೇಷ ಸಂವಾದ

Suddi Udaya

ಸುಳ್ಳು ಆರೋಪ ಹೊರಿಸಿ, ಕ್ಷೇತ್ರದ ಮಾನಹಾನಿ ಮಾಡುವ ಸ್ಥಾಪಿತ ಹಿತಾಸಕ್ತಿಗಳ ವಿರುದ್ಧ ಅಗತ್ಯ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮಾ.27 ರಂದು ಧರ್ಮಸ್ಥಳದಲ್ಲಿ ಒಂದು ದಿನದ ಹರತಾಳ ಮತ್ತು ಪ್ರತಿಭಟನಾ ಸಭೆ

Suddi Udaya

ಸುಲ್ಕೇರಿಮೊಗ್ರು : ಪಂಜಲಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!