September 6, 2026
ಧಾರ್ಮಿಕ

ಹಿಂದೂ ಸಂಗಮ ನಿರ್ವಹಣಾ ಸಮಿತಿ ಲಾಯಿಲ ಮಂಡಲದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಲೆಬೆಟ್ಟು :ಹಿಂದೂ ಸಂಗಮ ಅಯೋಜನ ಸಮಿತಿ ಬೆಳ್ತಂಗಡಿ* , ಹಿಂದೂ ಸಂಗಮ ನಿರ್ವಹಣಾ ಸಮಿತಿ ಲಾಯಿಲ ಮಂಡಲ(ಕೊಯ್ಯೂರು ಮತ್ತು ಲಾಯಿಲ) ಫೆ 1ರಂದು ಮಲೆಬೆಟ್ಟು ಶ್ರೀ ವನದುರ್ಗ ದೇವಸ್ಥಾನದಲ್ಲಿ ನಡೆಯುವ ಹಿಂದೂ ಸಂಗಮಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಜ 16ರಂದು ಮಲೆಬೆಟ್ಟು ಶ್ರೀ ವನದುರ್ಗ ದೇವಸ್ಥಾನದಲ್ಲಿ ನಡೆಯಿತು

ಆಮಂತ್ರಣ ಪತ್ರಿಕೆಯನ್ನು ಹಿಂದೂ ಸಂಗಮ ತಾಲೂಕು ಆಯೋಜನ ಸಮಿತಿ ಸಂಯೋಜಕರಾದ ಶ್ರೀ ಅನಿಲ್ ಕುಮಾರ್. ಯು, ಜಯರಾಮ ಭಟ್ ಕೊರ್ಯರ್, ಚಂದ್ರಶೇಖರ ಆಚಾರ್ಯ ಕನ್ನಾಜೆ ಬಿಡುಗಡೆ ಗೊಳಿಸಿದರು ಈ ಸಂದರ್ಭದಲ್ಲಿ ಲಾಯಿಲ ಮಂಡಲ ಸಂಯೋಜಕರಾದ ಶ್ರೀ B.K ಧನಂಜಯ ರಾವ್ ದರ್ಪಿಂಜೆ, ಸಹ ಸಂಯೋಜಕರಾದ ಚಂದ್ರಶೇಖರ ಸಾಲಿಯನ್ ಕೊಯ್ಯೂರು, ಅಶೋಕ್ ಭಟ್ ಕೊಯ್ಯೂರು, ರಾಷ್ಟ್ರೀಯ ಸ್ವಯಂಸೇವಕ ಸಂಘ ಪುತ್ತೂರು ಜಿಲ್ಲಾ ಸೇವಾ ಪ್ರಮುಖ್ ವಿಜಯ್ ಅರಳಿ, ಬೆಳ್ತಂಗಡಿ ತಾಲೂಕು ಸಂಘ ಚಾಲಕರಾದ ಶ್ರೀಗಣೇಶ್ ಭಟ್ ಕಾಂತಾಜೆ, ತಾಲೂಕು ಆಯೋಜನಾ ಸಮಿತಿ ಪದಾಧಿಕಾರಿಗಳು, ಮಂಡಲ ನಿರ್ವಹಣಾ ತಂಡದ ಪ್ರಮುಖರು, ಮತ್ತು ಎರಡು ಗ್ರಾಮದ ಹಿಂದೂ ಬಂಧುಗಳು ಉಪಸ್ಥಿತರಿದ್ದರು

Related posts

ವೀರಶೈವ ಲಿಂಗಾಯತ ಸಂಘದ ವಾರ್ಷಿಕೋತ್ಸವ – ಸಾಧಕರಿಗೆ-ನಿವೃತ್ತರಿಗೆ ಸನ್ಮಾನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ – ಪದಗ್ರಹಣ ಸಮಾರಂಭ

Suddi Udaya

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya

ಸುರ್ಯ: ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಸಂಭ್ರಮ: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ‌.ಪದ್ಮಪ್ರಸಾದ್ ಅಜಿಲರಿಂದ ಉಗ್ರಾಣ ಮುಹೂರ್ತ

Suddi Udaya

ನಾಳ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಮಾ.19: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿ ಆರಂಭ

Suddi Udaya
error: Content is protected !!