ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಜಾತ್ರೆಯಲ್ಲಿ ಗಮನ ಸೆಳೆದ ಸಾನಿಧ್ಯ ಮಕ್ಕಳ ಸ್ಟಾಲ್

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಜಾತ್ರೋತ್ಸವದಲ್ಲಿ ಉಜಿರೆಯ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ವಿಶೇಷ ಚೇತನ ಮಕ್ಕಳೇ ತಯಾರಿಸಿದ ವಿವಿಧ ಕೌಶಲ್ಯ ವಸ್ತುಗಳ ಪ್ರದರ್ಶನ ಸ್ಟಾಲ್‌ನ್ನು ಉಜಿರೆ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಯು. ಶರತ್‌ಕೃಷ್ಣ ಪಡ್ವೆಟ್ನಾಯ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಇಲ್ಲಿ ಸಾನಿಧ್ಯದ ವಿಶೇಷಚೇತನ ಮಕ್ಕಳೇ ತಯಾರಿಸಿ ವಿವಿಧ ವಸ್ತುಗಳನ್ನು ಪ್ರದರ್ಶನಕ್ಕೆ ಇಡಲಾಗಿದ್ದು, ಎಲ್ಲರ ಗಮನ ಸೆಳೆದಿದೆ. ಈ ಸಂದರ್ಭದಲ್ಲಿ ಸಂಸ್ಥೆಯ ಸಲಹಾ ಸಮಿತಿ ಸದಸ್ಯ ಪ್ರೇಮ್‌ರಾಜ್ ರೋಶನ್ ಸ್ವಿಕ್ವೇರಾ, ಸಂಸ್ಥೆಯ ಮೇಲ್ವಿಚಾರಕಿ ಮಲ್ಲಿಕಾ ಉಪಸ್ಥಿತರಿದ್ದರು.

Related posts

ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿಯ ಶಶಿಕಾಂತ್ ರವರ ವಿಶೇಷ ಸಾಧನೆ: ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

Suddi Udaya

ಕುವೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಸಂಭ್ರಮ ಶನಿವಾರ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆಟಿದ ಕಷಾಯ ಮತ್ತು ಮೆತ್ತೆಗಂಜಿ ವಿತರಣೆ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಮಾ.30 ರಂದು ವೇಣೂರು-ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Suddi Udaya
error: Content is protected !!