September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘ ಮಂಗಳೂರು ವಿಭಾಗದ ವತಿಯಿಂದ ಪರಿಸರ ಪ್ರೇಮಿ ಸಚಿನ್ ಭಿಡೆ ಮುಂಡಾಜೆ ರವರಿಗೆ ಸನ್ಮಾನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘ ಬೆಂಗಳೂರು ಇದರ ಮಂಗಳೂರು ವಿಭಾಗದ ವತಿಯಿಂದ ಪುತ್ತೂರಿನಲ್ಲಿ ಜ.19ರಂದು 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ 2026ರ ದಿನಚರಿ ಬಿಡುಗಡೆ ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ ಸಚಿನ್ ಭಿಡೆ ಮುಂಡಾಜೆ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಅರಣ್ಯ ಸಂರಕ್ಷಣಾಧಿಕಾರಿ ಡಾ। ಕರಿಕಲನ್ ವಿ.,ಗ.ಅ.ಪಾ ಮತ್ತು ಅ.ವೀ. ಸಂಘ ಮಂಗಳೂರು ವಿಭಾಗದ ಅಧ್ಯಕ್ಷ ಜಿತೇಶ್ ಪಿ., ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಥೋನಿ ಎಸ್. ಮರಿಯಪ್ಪ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸುಬ್ಬಯ್ಯ, ಶಶಿಕಾಂತ್ ಎಸ್. ವಿಭೂತೆ, ಪ್ರಶಾಂತ್ ಕುಮಾರ್ ಪೈ, ವಲಯ ಅರಣ್ಯಾಧಿಕಾರಿ ಬಿ.ಎಮ್. ಕಿರಣ್, ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘದ ರಾಜ್ಯಾಧ್ಯಕ್ಷ ಆನಂದ ವಿ., ತಾಲೂಕು ಸರ್ಕಾರಿ ನೌಕರರ ಸಂಘ ದ ಅಧ್ಯಕ್ಷ ಶಿವಾನಂದ ಆಚಾರ್ಯ, ಈಶ್ವರ ಭಟ್ ಪಂಜಿಗುಡ್ಡೆ, ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕ ಮತ್ತು ಅರಣ್ಯ ವೀಕ್ಷಕ ಸಂಘದ ಗೌರವಾಧ್ಯಕ್ಷ ಜಗದೀಶ್ ಕೆ.ಎನ್., ಚಿದಾನಂದ್ ಜಿ. ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya

ಕಾಶಿಪಟ್ಣ : ಅವಳಿ ಹೆಣ್ಣು ಕರುಗಳಿಗೆ ಜನ್ಮ ನೀಡಿದ ಗೋವು

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya

ವಿವೇಕರಥ- ಯುವ ಪಥ ಯುವ ಜಾಗೃತಿ ಜಾಥಾ’ ರಥಯಾತ್ರೆಗೆ‌ ಬೆಳ್ತಂಗಡಿ ತಾಲೂಕಿಗೆ ಸ್ವಾಗತ

Suddi Udaya
error: Content is protected !!