25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಏಳು ಅಸ್ಥಿಪಂಜರ ಎಫ್ಎಸ್ಎಲ್ ಗೆ ರವಾನೆ

ಬೆಳ್ತಂಗಡಿ : ಎಸ್ಐಟಿ ಕಾರ್ಯಾಚರಣೆ ವೇಳೆ ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಏಳು ಮಾನವನ ಅಸ್ಥಿಪಂಜರಗಳನ್ನು ಬೆಂಗಳೂರು ಎಫ್.ಎಸ್.ಎಲ್ ಗೆ ರವಾನೆ ಮಾಡಲಾಗಿದೆ.

ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೆ.17 ರಂದು ಐದು ಅಸ್ಥಿಪಂಜರ ಮತ್ತು ಸೆ.18 ರಂದು ಎರಡು ಅಸ್ಥಿಪಂಜರ ಸೇರಿ ಒಟ್ಟು ಏಳು ಅಸ್ಥಿಪಂಜರಗಳನ್ನು ಜ.20 ರಂದು ಬೆಳಗ್ಗೆ ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಹೆಚ್ಚಿನ ತನಿಖೆಗಾಗಿ ಬೆಂಗಳೂರಿನಲ್ಲಿರುವ ಮಡಿವಾಳ ಎಫ್.ಎಸ್.ಎಲ್ ಕಚೇರಿಗೆ ರವಾನೆ ಮಾಡಲಾಗಿದೆ.

Related posts

ಪ್ರಶಾಂತ್ ಲಾೖಲ ರವರಿಗೆ ಜೆಸಿಐ ಭಾರತದ ವಲಯ 15 ರ ಅತ್ಯುನ್ನತ “ಕಮಲ ಪತ್ರ” ಪ್ರಶಸ್ತಿ

Suddi Udaya

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

Suddi Udaya

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಮುಂಡಾಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ

Suddi Udaya

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯ ಸಭೆ

Suddi Udaya

ಉಜಿರೆಯ ಶ್ರೀ ಧ.ಮಂ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಮಾರೋಪ ಸಮಾರಂಭ

Suddi Udaya
error: Content is protected !!