September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ವತಿಯಿಂದ ಗುರು ಪೂಜೆ ಹಾಗೂ ಶನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು; ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಇದರ ವತಿಯಿಂದ ನಡೆಯುವ ಗುರು ಪೂಜೆ ಹಾಗೂ ಶನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಜ 18 ರoದು ಕುವೆಟ್ಟು ಜಗದೀಶ ಬಂಗೇರ ರವರ ಮನೆಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಇದರ ಅಧ್ಯಕ್ಷ ನಾಗೇಶ್ ಅದೇಲು, ಉಪಾಧ್ಯಕ್ಷ ಆನಂದ ಕೋಟ್ಯಾನ್, ಶಾoತಾ ಜೆ ಬoಗೇರ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಲಲಿತಾ ಕೇದಳಿಕೆ, ಉಪಾಧ್ಯಕ್ಷೆ ವಿಮಲಾ ಜಯರಾಮ್, ಕಾರ್ಯದರ್ಶಿ ಲಲಿತಾ ಚಿದಾನಂದ ವರಕಬೆ, ಜೊತೆ ಕಾರ್ಯದರ್ಶಿ ಶೋಭಾ ಶಶಿಧರ ವರಕಬೆ, ಕೋಶಾಧಿಕಾರಿ ವಿಮಲಾ ಜೆ ಬoಗೇರ ಹೇರಾಜೆ ವರಕಬೆ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಅನೂಪ್ ಬoಗೇರ ಮದ್ದಡ್ಕ, ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಸಪ್ತ ಶ್ರೀ ಮದ್ದಡ್ಕ ಹಾಗೂ ಜಗದೀಶ್ ಬಂಗೇರ ಕುವೆಟ್ಟು, ಚoದ್ರಹಾಸ ಕೇದೆ, ಸತೀಶ್ ಬoಗೇರ ಕುವೆಟ್ಟು , ಸುಜಾತಾ ಚoದ್ರಹಾಸ್ ಕೇದೆ, ಶಾoತಿ ಓಡಿಲ್ನಾಳ, ಜಯoತಿ ಜಾಲಿಯರಡ್ಡ, ಸುಕೇಶ್ ಓಡೀಲು, ಉಮೇಶ್ ಕುಮಾರ್ ಮದ್ದಡ್ಕ ಉಪಸ್ಥಿತರಿದ್ದರು.

Related posts

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಕೆ.ಎಸ್.ಟಿ.ಎ ವೇಣೂರು ಟೈಲರ್ಸ್ ವಲಯದ ಮಹಾಸಭೆ

Suddi Udaya

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ರಾಷ್ಟ್ರಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya
error: Content is protected !!