March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವ: ಸಾರ್ವಜನಿಕ ಶ್ರೀ ಶನಿಪೂಜೆ

ಮರೋಡಿ ಪಲಾರಗೋಳಿ ತಾಳಿಪಾಡಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವವು ಜ.19 ರಿಂದ 21ರವರೆಗೆ ನಡೆಯಲಿದೆ.

ಜ.19 ರಂದು ರಾತ್ರಿ ಶ್ರೀ ದೈವದ ನೇಮ ಹಾಗೂ ಶ್ರೀ ಕೊಡಮಣಿತ್ತಾಯ ನೇಮೋತ್ಸವ ನಡೆಯಿತು. ಇಂದು ( ಜ.20) ಬೆಳಿಗ್ಗೆ ವೇದಮೂರ್ತಿ ಕೆ. ಅನಂತ ಅಸ್ರಣ್ಣರ ನೇತೃತ್ವದಲ್ಲಿ ಸಾರ್ವಜನಿಕ ಶ್ರೀ ಶನಿಪೂಜೆಯು ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಸಮಿತಿ ಅಧ್ಯಕ್ಷ ರತ್ನಾಕರ ಬುಣ್ಣನ್, ನಮಿರಾಜ ಎಂ. ಪಾಂಡಿ ಗುಡ್ಡನ್ ಬೆಟ್ಟು ಗುತ್ತು, ಹರ್ಷೇಂದ್ರ ಗುಮ್ಮಡಡೆ, ಶುಭಕರ ಆಸತ್ತೆ, ಸುಂದರ ಖಂಡಿಗ, ಯಾದವ ಗುಂಡಾವು, ಕೋಶಾಧಿಕಾರಿ ರವೀಂದ್ರ ಅಂಚನ್, ಕಾರ್ಯದರ್ಶಿ ವಿನೋಧರ ಸಾಲ್ಯಾನ್, ಪದಾಧಿಕಾರಿಗಳು, ಸದಸ್ಯರು ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

ಇಂದು ರಾತ್ರಿ ಬ್ರಹ್ಮ ಬೈದರ್ಕಳ ನೇಮೋತ್ಸವ, ಮಾಯಾಂದಲೆ ನೇಮೋತ್ಸವ ನಡೆಯಲಿದೆ. ಜ.21ರಂದು ಬೆಳಿಗ್ಗೆ ಗಂಟೆ 6-00ರಿಂದ ಮಜ್ಜರಾಯ ದೈವದ ನೇಮೋತ್ಸವ ನಡೆಯಲಿದೆ.

Related posts

ಶಟ್ಲ್ ಬ್ಯಾಡ್ಮಿಂಟನ್ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡಕ್ಕೆ ಪ್ರಶಸ್ತಿ

Suddi Udaya

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಮಾಜಿ ಸಚಿವ ಗಂಗಾಧರ ಗೌಡ ಮನೆಗೆ ಹಾಗೂ ಕಾಲೇಜಿಗೆ ಐಟಿ ಅಧಿಕಾರಿಗಳ ದಾಳಿ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಹಕಾರದೊಂದಿಗೆ ಮುಂಗಾರು ಮತ್ತು ಹಿಂಗಾರಿನಲ್ಲಿ ತಾಲೂಕಿನಲ್ಲಿ 500 ಎಕ್ರೆಯಲ್ಲಿ ಯಾಂತ್ರಿಕೃತ ಭತ್ತದ ನಾಟಿ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಿಂದ ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ, ಉಪ್ಪಿನಂಗಡಿ ಭಾಗಗಳಿಂದ ಕಾಲೇಜು ಬಸ್ ಸೌಲಭ್ಯ

Suddi Udaya
error: Content is protected !!