32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ನಿವೃತ್ತ ಶಿಕ್ಷಕ ಕೆ.ಕೊರಗಪ್ಪ ಪೂಜಾರಿ ನಿಧನ

ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ಅಂಬಿಕಾ ಸದನ ನಿವಾಸಿ ನಿವೃತ್ತ ಶಿಕ್ಷಕ ಕೆ.ಕೊರಗಪ್ಪ ಪೂಜಾರಿ (80ವ) ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಸುಮಾರು 20 ವರ್ಷಗಳ ಕಾಲ ಉಜಿರೆ, ಕಟ್ಟೆ, ನಾರವಿ ಶಾಲೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ಸಲ್ಲಿಸಿ ನಿವೃತ್ತಿಗೊಂಡಿದ್ದರು.

ಮೃತರು ಪತ್ನಿ ವೀಣಾ, ಮಕ್ಕಳಾದ ಡಾ.ಮನೋಜ್ ಕುಮಾರ್, ಡಾ.ಶರ್ಮಿಲಾ ಭೋಜ ಪೂಜಾರಿ ಹಾಗೂ ಪ್ರಮೀಳಾ ಕೃಷ್ಣ ಕುಮಾರ್, ಸೊಸೆ ಶ್ರೀಲತಾ, ಮೊಮ್ಮಕ್ಕಳಾದ ತನ್ವಿ ಹಾಗೂ ಸಾನ್ವಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

Suddi Udaya

ಜೂ.15-21: ಬಳಂಜದಲ್ಲಿ ಉಚಿತ ಯೋಗ ಶಿಬಿರ- ಸಾರ್ವಜನಿಕರಿಗೆ ಮುಕ್ತ ಅವಕಾಶ

Suddi Udaya

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

Suddi Udaya

ಧರ್ಮಸ್ಥಳದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಜ.12: ಬಳಂಜ ಬದಿನಡೆಯಲ್ಲಿ ಅಯ್ಯಪ್ಪ ಪೂಜೆ, ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya
error: Content is protected !!