September 6, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಪ್ಸಿ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಬಳಂಜ ಶಾಲಾ ಮುಖ್ಯೋಪಾಧ್ಯಾಯರಿಗೆ ಗಂಭೀರ ಗಾಯ

ಬೆಳ್ತಂಗಡಿ ಸಂತೆಕಟ್ಟೆ ಬಳಿ ಜಿಪ್ಸಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಜ.21ರಂದು ಸಂಜೆ ನಡೆದಿದೆ.

ಬೈಕ್ ಸವಾರ ಬಳಂಜ ಶಾಲೆಯ ಮುಖ್ಯೋಪಾಧ್ಯಾಯ ರಂಗಸ್ವಾಮಿ ಎಂದು ತಿಳಿದು ಬಂದಿದೆ. ಚರ್ಚ್‌ರೋಡ್‌ನಿಂದ ರಂಗಸ್ವಾಮಿಯವರು ತನ್ನ ಬೈಕಿನಲ್ಲಿ ಬೆಳ್ತಂಗಡಿ ಕಡೆಗೆ ಬರುತ್ತಿರುವಾಗ ಜಿಪ್ಸಿ ಮತ್ತು ಬೈಕ್ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ರಂಗಸ್ವಾಮಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಪ್ರಮಾಣದ ಗಾಯವಾಗಿದ್ದು ಅವರನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೋಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

Suddi Udaya

ಅಳದಂಗಡಿಯಲ್ಲಿ ಭಕ್ತಿ ಭಾವದಿಂದ ಮೊಳಗಿದ ಹನುಮೋತ್ಸವ, ಸಾವಿರಾರು ಭಕ್ತರು ಭಾಗಿ ಕುಣಿತ ಭಜನೆ, ಹನುಮ ಯಾಗ, ಹನುಮಾನ್ ಚಾಲಿಸ ಪಠಣ, ಹನುಮ ಶ್ರೀರಕ್ಷೆ ವಿತರಣೆ, ಲಂಕಾದಹನ, ಶಿವಾಜಿ‌ ನಾಟಕ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ಶೇಷ-ನಾಗ ಜೋಡುಕರೆ ಕಂಬಳದ ಉದ್ಘಾಟನೆ

Suddi Udaya

ಕಳೆದ ಎರಡೂವರೆ ದಶಕಗಳಿಂದ ಅಮೂಲ್ಯ ಸೇವೆ ಸಲ್ಲಿಸಿದ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಕಾಜೂರು ದರ್ಗಾಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Suddi Udaya

ಸರಕಾರದಿಂದ ಮಂಜೂರುಗೊಂಡಿರುವ ಜಾಗವನ್ನು ಸವೆ೯ ನಡೆಸಲು ನಾಗರಿಕರ ಆಕ್ಷೇಪಣೆ: ಶಿಶಿಲ ಗ್ರಾಮಸ್ಥರಿಂದ ಉಪ್ಪಿನಂಗಡಿ ಉಪ ವಲಯಾಣ್ಯಾಧಿಕಾರಿಗೆ ಮನವಿ

Suddi Udaya
error: Content is protected !!