23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದೇಲಂಪುರಿ ಶ್ರೀ ಮಹಾಗಪತಿ ದೇವಸ್ಥಾನಕ್ಕೆ ವೀರಮ್ಮ ಸಂಜೀವ ಸಾಲಿಯಾನ್ ರವರಿಂದ ಮರದ ಕುರ್ಚಿ ಕೊಡುಗೆ

ವೇಣೂರು:ಕರಿಮಣೆಲು ದೇಲಂಪುರಿ ಶ್ರೀ ಮಹಾಗಪತಿ ದೇವಸ್ಥಾನಕ್ಕೆ ಶ್ರೀಮತಿ ವೀರಮ್ಮ ಸಂಜೀವ ಸಾಲಿಯಾನ್ ಮತ್ತು ಮಕ್ಕಳು”ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ನಾರಾವಿ, ಸನ್ನಿಧಿ ವುಡ್ ಇಂಡಸ್ಟ್ರೀಸ್ ಇವರು ಕೊಡುಗೆಯಾಗಿ ಎರಡು ಮರದ ಕುರ್ಚಿ ನೀಡಿದರು.

Related posts

ಪದ್ಮುಂಜ ಸರಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಅವಕಾಶ ವಂಚನೆಯ ಆರೋಪ : ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಮೂಲ್ಯ – ಕುಂಬಾರ ಸಮುದಾಯದವರು ಜಾತಿ ಕಾಲಂನಲ್ಲಿ ಕುಂಬಾರ ಎಂದು ನಮೂದಿಸುವಂತೆ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಹೇಳಿಕೆ

Suddi Udaya

ಧರ್ಮಸ್ಥಳ ದೊಂಡೋಲೆ ನಿವಾಸಿ ಸಂತೋಷ್ ಶೆಟ್ಟಿ ನಿಧನ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ತಿರಂಗ ಯಾತ್ರೆ ಪಂಜಿನ ಮೆರವಣಿಗೆ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

Suddi Udaya

ಉಜಿರೆ : ಸುರ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya
error: Content is protected !!