September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಯ್ಯೂರು: ಬರಮೇಲು ನಿವಾಸಿ ವಿನೋದ್ ಅಸೌಖ್ಯದಿಂದ ನಿಧನ

ಕೊಯ್ಯೂರು: ಇಲ್ಲಿಯ ಬರಮೇಲು ನಿವಾಸಿ ವಿನೋದ್ (34ವ) ರವರು ಇಂದು (ಜ.21) ಅಸೌಖ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇವರು ಬಿಜೆಪಿ ಬೂತ್ ಸಮಿತಿಯ ಸಕ್ರೀಯ ಸದಸ್ಯರಾಗಿದ್ದರು.

ಮೃತರು ತಂದೆ, ತಾಯಿ, ಇಬ್ಬರು ಸಹೋದರರು, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

Suddi Udaya

ಗೇರುಕಟ್ಟೆಯಲ್ಲಿ ಶ್ರೀ ದುರ್ಗಾ ಟ್ರೇಡರ್ಸ್ ಶುಭಾರಂಭ

Suddi Udaya

ಹಿಂದೂ ರಾಷ್ಟ್ರದ ಉದ್ಘಾರದೊಂದಿಗೆ ಬಂಟ್ವಾಳದ ಸ್ಪರ್ಶಾ ಕಲಾಮಂದಿರದಲ್ಲಿ ಪ್ರಾರಂಭವಾದ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ

Suddi Udaya

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಲೂಕಿನ ಆಂಬುಲೆನ್ಸ್ ವಾಹನದ ಚಾಲಕರು ಮತ್ತು ಮಾಲಕರಿಗೆ ಸನ್ಮಾನ

Suddi Udaya

ಜೆಇಇ ಮೈನ್-2 ಫಲಿತಾಂಶ: ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾರ್ಥಿಗಳ ರಾಷ್ಟ್ರ ಮಟ್ಟದ ರ‍್ಯಾಂಕ್‌ಗಳ ಸಾಧನೆ

Suddi Udaya
error: Content is protected !!