September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಸಮೃದ್ಧ್ ಬಿ.ಎಸ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯವರು ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆಸಿದ 2025-2026ನೇ ಸಾಲಿನ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಸಮೃದ್ಧ್ ಬಿ.ಎಸ್. ಹೈಯರ್ ಗ್ರೇಡ್ ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಹೊಂದಿದ್ದಾರೆ.

ಇವರು ಬೆಂಗಳೂರು ನಿವಾಸಿಯಾದ ಬಾಲಕೃಷ್ಣ ಹೊಸವಕ್ಲು ಮತ್ತು ಡಾ| ಸೌಮ್ಯ ಕೆ.ಬಿ. ರವರ ಪುತ್ರ ಹಾಗೂ ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಭದ್ರಯ್ಯ ಗೌಡ ಸನಿಲ ಮತ್ತು ಶ್ರೀಮತಿ ಗಿರಿಜ ರವರ ಮೊಮ್ಮಗ.

Related posts

ಉಜಿರೆ : ಅನುಗ್ರಹ ಕಾಲೇಜಿನಲ್ಲಿ ಸಾಹಿತ್ಯ ಹಾಗೂ ವ್ಯಕ್ತಿತ್ವ ವಿಕಸನ

Suddi Udaya

ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ ಬೆಳ್ತಂಗಡಿಯಲ್ಲಿ ಕಾರ್ಯಾರಂಭ

Suddi Udaya

ಅಳದಂಗಡಿಯಲ್ಲಿ ನಡೆದ ತುಳುನಾಡ ಸಿಂಗಾರ ಕಾರ್ಯಕ್ರಮದಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಗಾಂಧಿಗ್ರಾಮ ಪುರಸ್ಕಾರಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya
error: Content is protected !!