22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ವಂಚನೆ ಪ್ರಕರಣದಲ್ಲಿ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬೆಳ್ತಂಗಡಿ : ವಂಚನೆ ಪ್ರಕರಣದಲ್ಲಿ ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಸಂಖ್ಯೆ 60/2009 ರಲ್ಲಿ CC 813/2009 ಮತ್ತು Crl Misc No .715/2015 ಕಲಂ, 420 ಐಪಿಸಿ ಪ್ರಕರಣದಲ್ಲಿ ಕಳೆದ ಸುಮಾರು 10 ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ತೋಟ ಗ್ರಾಮದ ನಿವಾಸಿ ನರಸಿಂಹ ಗೌಡ ಮಗ ಎಸ್.ಎನ್ ಚಂದ್ರೆಗೌಡ(57) ಎಂಬಾತನನ್ನು ವೇಣೂರು ಪೊಲೀಸರು ಜ.20 ರಂದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಳಗಿಹಳ್ಳಿ ಎಂಬಲ್ಲಿ ಬಂಧಿಸಿ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ ಮತ್ತು ಪೊಲೀಸ್ ವೃತ್ತ ನಿರೀಕ್ಷಕರು ರವಿ ಬಿ ಎಸ್ ರವರ ಮಾರ್ಗದರ್ಶನದಲ್ಲಿ ವೇಣೂರು ಪೊಲೀಸ್ ಉಪ ನೀರಿಕ್ಷಕರು ಅಕ್ಷಯ ಢವಗಿ ಮತ್ತು ಓಮನ ರವರ ನೇತೃತ್ವದಲ್ಲಿ ವೇಣೂರು ಪೊಲೀಸ್ ಠಾಣಾ ಸಿಬ್ಬಂದಿ ಬೆಣ್ಣಿಚನ್, ಬಸವರಾಜ್, ಮೋಹನ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ

Suddi Udaya

ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ, ಕೆ.ಟಿ.ಗಟ್ಟಿ ನಿಧನಕ್ಕೆ ಪ್ರತಾಪ್ ಸಿಂಹ ನಾಯಕ್ ಸಂತಾಪ

Suddi Udaya

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮೇ 3 -12: ಕಾಜೂರು ಉರೂಸ್ ಮಹಾಸಂಭ್ರಮ: ಮೇ 12 ರಂದು ಸರ್ವಧರ್ಮೀಯರ ಸೌಹಾರ್ದ ಸಂಗಮ- ಉರೂಸ್ ಸಮಾರೋಪ

Suddi Udaya

ಬೆಳ್ತಂಗಡಿ: ಮ್ಯಾಟ್ರಿಕ್ಸ್ ಹೋಂಡಾ ಬಳಿ ಮರ ಬಿದ್ದು ಹಾನಿ

Suddi Udaya

ಗೇರುಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.88.24 ಫಲಿತಾಂಶ

Suddi Udaya
error: Content is protected !!