September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಯುವವಾಹಿನಿ ಘಟಕದಿಂದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ

ವೇಣೂರು: ವೇಣೂರು ಯುವವಾಹಿನಿ ಘಟಕದ ಸದಸ್ಯರಿಂದ ಕರಿಮಣೇಲು ಗ್ರಾಮದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು.

ಯುವವಾಹಿನಿ ಘಟಕದ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ನಾರಾವಿ, ಬೆಳ್ತಂಗಡಿ ಘಟಕದ ಸ್ಥಾಪಕಾಧ್ಯಕ್ಷ ರಾಕೇಶ್‌ ಮೂಡುಕೋಡಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸತೀಶ್ ಚಿಗುರು, ಘಟಕದ ಸದಸ್ಯರು, ವ್ಯವಸ್ಥಾಪನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಡಾ. ಸುಬ್ರಹ್ಮಣ್ಯ ಭಟ್ ರವರ ಎರಡನೇ ಕಾದಂಬರಿ “ಪುಟ್ಟಣ್ಣ ಮಾಷ್ಟ್ರು” ಬಿಡುಗಡೆ

Suddi Udaya

ಗುರುವಾಯನಕೆರೆ: ಶಕ್ತಿನಗರದ ಬಳಿ ಕಾರು ಹಾಗೂ ಬೈಕ್ ಅಪಘಾತ

Suddi Udaya

ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಗ್ರಾ.ಪಂ.ಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿ

Suddi Udaya

ದ್ವಿತೀಯ ಪಿಯುಸಿ ಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಅನನ್ಯ ರಿಗೆ ಜೆಸಿಐ ಕೊಕ್ಕಡ ಕಪಿಲ ಘಟಕದಿಂದ ಸನ್ಮಾನ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

Suddi Udaya
error: Content is protected !!