32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಭ್ಯಾಸ್ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸ್ಪಾರ್ಕ್ ಪರೀಕ್ಷಾಪೂರ್ವ ಸಿದ್ದತಾ ಕಾರ್ಯಗಾರ

ಉಜಿರೆ: ಅಭ್ಯಾಸ್ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸ್ಪಾರ್ಕ್ ಪರೀಕ್ಷಾಪೂರ್ವ ಸಿದ್ದತಾ ಕಾರ್ಯಗಾರವು ಜ 18 ರಂದು ನಡೆಯಿತು.

ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಮನಮೋಹನ್ ಮತ್ತು ಎಸ್.ಡಿ.ಎಂ ನ ನಿವೃತ್ತ ಮುಖ್ಯೋಪಾಧ್ಯಾಯರಾದ ಸದಾಶಿವರವರು ನೇರವೇರಿಸಿ ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು.

ಅಧ್ಯಕ್ಷತೆಯನ್ನು ಅಭ್ಯಾಸ್ ಕಾಲೇಜಿನ ಅಧ್ಯಕ್ಷ ಕಾರ್ತೀಕೇಯ ಎಂ.ಎಸ್ ವಹಿಸಿ ಮಾತನಾಡಿ ಕಠಿಣ ಪರಿಶ್ರಮದೊಂದಿಗೆ ಸಾಧನೆಯನ್ನು ಮಾಡಲು ಸಾಧ್ಯವಿದೆ ಎಂದರು.

ವೇದಿಕೆಯಲ್ಲಿ ಆಡಳಿತಾಧಿಕಾರಿ ಪ್ರಮೋದ್ ಗೌಡ,ಪ್ರಸನ್ನ ಕಾಲೇಜು ಪ್ರಾಂಶುಪಾಲರಾದ ಗುರುಪ್ರಸಾದ್ ಉಪಸ್ಥಿತರಿದ್ದರು ‌

ವಿದ್ಯಾರ್ಥಿಗಳು ಪ್ರಾರ್ಥನೆಗೈದರು,ಉಪ ಪ್ರಾಂಶುಪಾಲರಾದ ಚಂದ್ರಶೇಖರ್ ಗೌಡ ಕೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.ವಿದ್ಯಾರ್ಥಿ ಶ್ರೀಮಾ ನಿರೂಪಿಸಿದರು.ಪುನರ್ವಿ ವಂದಿಸಿದರು.

ಉಪನ್ಯಾಸಕಿ ವಿದ್ಯಾಶ್ರೀ,ಪಿ.ಆರ್.ಓ ಧನಂಜಯ್, ವಾರ್ಡನ್ ಜಿತೇಶ್,ಸೋಶಿಯಲ್ ಮೀಡಿಯಾ ಪ್ರತಿನಿಧಿ ಅಮೋಘ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೃತ್ಯ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನ

Suddi Udaya

ಲಾಯಿಲ ಯುವಕರಿಂದ ಮಾದರಿ ಕಾರ್ಯಕ್ರಮ: ಶ್ರಮದಾನದ ಮೂಲಕ ರಸ್ತೆ ಬದಿ ಸ್ವಚ್ಛತೆ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ನ ನೂತನ ಲಾಂಛನ ಬಿಡುಗಡೆ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

Suddi Udaya

ಇಂದಬೆಟ್ಟು ಗ್ರಾಮದ ಸರ್ವೆ ನಂಬರ್ 234/ ರಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟ ಜಾಗದ ಅತಿಕ್ರಮಣ : ತೆರವುಗೊಳಿಸಿದ ಬೆಳ್ತಂಗಡಿ ತಹಶೀಲ್ದಾರ್.

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಪುತ್ತಿಲ ನಿವಾಸಿ ಸುನಂದಾರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ ಹಸ್ತಾಂತರ

Suddi Udaya
error: Content is protected !!