25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಚಿಕಿತ್ಸಾ ನೆರವು

ಬೆಳ್ತಂಗಡಿ : ಕ್ಯಾಂಪ್ಕೊ ನಿಯಮಿತ ಮಂಗಳೂರು ಇದರ “ಸಾಂತ್ವನ” ಯೋಜನೆಯಡಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯ ಗಣೇಶ್ ಸುದೆಮೊಗರು, ಇವರ ಆಂಜಿಯೋಪ್ಲಾಸ್ಟಿ ಚಿಕಿತ್ಸೆಯ ಸಹಾಯಧನದ ಮೊತ್ತ, ರೂ. ೫೦,೦೦೦ ಕ್ಯಾಂಪ್ಕೊ ಸಂಸ್ಥೆಯ ನಿರ್ದೇಶಕ ದಯಾನಂದ ಹೆಗ್ಡೆಯವರು ಫಲಾನುಭವಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬೈಕಂಪಾಡಿ ವಲಯದ ಪ್ರಾದೇಶಿಕ ವ್ಯವಸ್ಥಾಪಕ ನಿತಿನ್ ಕೋಟ್ಯಾನ್, ಕ್ಯಾಂಪ್ಕೊ ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಶ್ರೀಕೃಷ್ಣ ಕೆ.ಎಸ್ ಹಾಗೂ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

Related posts

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ

Suddi Udaya

ಉಜಿರೆ: ಕೆಲಸಕ್ಕೆಂದು ಹೋದ ಯುವತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಂದಂತಹ ಗ್ರಾಹಕರಿಗೆ ಗಿಡಗಳನ್ನು ನೀಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ

Suddi Udaya

ಬೆಳ್ತಂಗಡಿ :ಸ್ಕ್ರೀನ್ ಪ್ರಿಂಟ್ ಮಾಲಕ ಬಿ.ಕೆ. ಹರಿಪ್ರಸಾದ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya
error: Content is protected !!