September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಗೈಡ್ ಕ್ಯಾಪ್ಟನ್ ಉಷಾ. ಕೆ ರವರು ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ

ಉಜಿರೆ: ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ, ಸಿ.ಬಿ.ಎಸ್.ಇ.ಯ ಗೈಡ್ ಕ್ಯಾಪ್ಟನ್ ಶ್ರೀಮತಿ ಉಷಾ. ಕೆ ಇವರು ಗೈಡ್ಸ್ ವಿಭಾಗದ ಉನ್ನತ ಹಂತದ ತರಬೇತಿಯಾದ ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ರಾಷ್ಟ್ರೀಯ ತರಬೇತಿ ಕೇಂದ್ರ, ಪಚ್ಮಾರಿ ವತಿಯಿಂದ ನೀಡಲಾಗುವ ಪ್ರಮಾಣಪತ್ರ ಹಾಗು ಪಾರ್ಚ್‌ಮೆಂಟ್‌ಗೆ ಭಾಜನರಾಗಿದ್ದಾರೆ.

ಇವರು, ಸೆ. 24 ರಿಂದ 30 ರ ವರೆಗೆ ದೊಡ್ಡಬಳ್ಳಾಪುರದ ಆನಿಬೆಸೆಂಟ್ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಕೇಂದ್ರದಲ್ಲಿ,ಗೈಡ್ ವಿಭಾಗದ ರಾಜ್ಯ ತರಬೇತಿ ಆಯುಕ್ತರಾದ ಶ್ರೀಮತಿ ಶ್ಯಾಮಲಾ. ಕೆ. ವಿ ಇವರ ಶಿಬಿರ ನಾಯಕತ್ವದಲ್ಲಿ ತರಬೇತಿಯನ್ನು ಪಡೆದಿದ್ದರು.

ಶಾಲೆಯ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದದಿಂದ ಶುಭಹಾರೈಸಿದರು.

Related posts

ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿ ಎರಡನೇ ಭಾರಿಗೆ ಬಿ.ಕೆ.ವಸಂತ್ ಬೆಳ್ತಂಗಡಿ ಆಯ್ಕೆ

Suddi Udaya

ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್ ಶಿವರಾಂ ರಿಂದ ಮನವಿ

Suddi Udaya

ಕಳೆಂಜ: ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸೆಬಾಸ್ಟಿಯನ್ ಪಿ.ಟಿ ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಉಜಿರೆಯ ಬಿರ್ಕು ರವರಿಗೆ ಮೊಬೈಲ್ ಹಸ್ತಾಂತರ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!