March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿತ್ರಕಲಾ ಪರೀಕ್ಷೆ: ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ಬೆಳ್ತಂಗಡಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ( ಇತರ ಪರೀಕ್ಷೆಗಳು) ಬೆಂಗಳೂರು, ಇವರಿಂದ ನಡೆಸಲಾದ ಚಿತ್ರಕಲಾ ಪರೀಕ್ಷೆಯಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಗೆ ಶೇಕಡ 100 ಫಲಿತಾಂಶ ಬಂದಿರುತ್ತದೆ.

ಹೈಯರ್ ಮತ್ತು ಲೋವರ್ ಪರೀಕ್ಷೆಗೆ ಹಾಜರಾದ 21 ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಮತ್ತು 7 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಇವರಿಗೆ ಶಿಕ್ಷಕ ವೃಂದ ಮತ್ತು ಮುಖ್ಯೋಪಾಧ್ಯಾಯಿನಿಯರಾದ ಹೇಮಲತಾ ಎಂ. ಆರ್ ಇವರು ಅಭಿನಂದನೆ ಸಲ್ಲಿಸಿರುತ್ತಾರೆ ಹಾಗೂ ಶಾಲೆಯ ಚಿತ್ರಕಲಾ ಶಿಕ್ಷಕರಾದ ಜಯರಾಮ ಪಿ ಎಸ್ ಇವರು ತರಬೇತಿ ನೀಡಿರುತ್ತಾರೆ.

Related posts

ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ ಗೆ ಸನ್ಮಾನ

Suddi Udaya

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya

ಕೊಯ್ಯುರು:ದ.ಕ. ಜಿಲ್ಲಾ ಮಟ್ಟದ ಮಲೆಕುಡಿಯರ ಸಮಾವೇಶ

Suddi Udaya

ನಾರಾವಿ ಉದ್ಯಮಿ ಸುಂದರ ಕೋಟ್ಯಾನ್ ನಿಧನ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ವಸಂತ ಗಿಳಿಯಾರ್ ವಿರುದ್ದ ಕಾನೂನು ಕ್ರಮಕ್ಕೆ ವಸಂತ ಬಂಗೇರ ಅಭಿಮಾನಿ ಬಳಗದಿಂದ ಒತ್ತಾಯ: ಸೌಜನ್ಯ ಆತ್ಯಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂಬುದು ವಸಂತ ಬಂಗೇರ ಅಭಿಮಾನಿ ಬಳಗದ ನಿಲುವು

Suddi Udaya

ಎಂಸಿಎಫ್ ನ ಸಿ ಎಸ್ ಆರ್ ಆಕ್ಟಿವಿಟಿ ಯೋಜನೆ ಅಡಿಯಲ್ಲಿ ಪೆರಿಂಜೆ ಸ.ಹಿ.ಪ್ರಾ. ಶಾಲೆಯಲ್ಲಿ ನಿರ್ಮಿಸಲಾದ ನೂತನ ಶೌಚಾಲಯದ ಉದ್ಘಾಟನೆ

Suddi Udaya
error: Content is protected !!