38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮಹಾದ್ವಾರ ಲೋಕಾರ್ಪಣೆ: ರೂ 11 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮಹಾದ್ವಾರ, ಶಾಸಕ ಹರೀಶ್ ಪೂಂಜರವರಿಂದ ಉದ್ಘಾಟನೆ

ತೆಂಕಕಾರಂದೂರು: ಇತಿಹಾಸ ಪ್ರಸಿದ್ದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮಹಾದ್ವಾರದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶೀಕ ಆಡಳಿತ ಮೊಕ್ತೇಸರಾದ ಕೆ.ಕೃಷ್ಣ ಸಂಪಿಗೆತ್ತಾಯ, ಜಾತ್ರಾ ಸಮಿತಿ ಅಧ್ಯಕ್ಷ ಶ್ರೀನಿವಾಸ ರೈ ಕಾರಂದೂರು,ಕಾರ್ಯದರ್ಶಿ ವಿದ್ಯಾನಂದ ಅಂಗಡಿಬೆಟ್ಟು,ಪ್ರಮುಖರಾದ ಕೆ.ವಸಂತ ಸಾಲಿಯಾನ್ ಕಾಪಿನಡ್ಕ,ಸಂತೋಷ್ ಹೆಗ್ಡೆ ಮಾರುತಿ ನಿಲಯ,ಸಂತೋಷ್ ಕುಮಾರ್ ಕಾಪಿನಡ್ಕ, ಅನಿಲ್ ಕುಮಾರ್ ಮಾಳಿಗೆ ಮನೆ,ಹೇಮಂತ್ ಕಟ್ಟೆ,ಶರತ್ ಕಟ್ಟೆ,ಲೋಕೇಶ್,ಜಯಂತ್ ಹಾಗೂ ಸಮಿತಿ ಸದಸ್ಯರು,ಊರವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಧರ್ಮಸ್ಥಳ ಸಿಬ್ಬಂದಿಗಳು, ಗ್ರಾಮಸ್ಥರಿಂದ ನೇತ್ರಾವತಿ ನದಿ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಕೊಯ್ಯೂರು ಹಿಂದೂ ರುದ್ರ ಭೂಮಿಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಯಶವಂತ ಗೌಡ ಪೂರ್ಯಾಳ ಆಯ್ಕೆ

Suddi Udaya

ಮಚ್ಚಿನ: ಪ.ಜಾತಿ, ಪ. ಪಂಗಡ ಮತ್ತು ವಿಶೇಷ ಚೇತನರ ಫಲಾನುಭವಿಗಳಿಗೆ ಸಿಂಟೆಕ್ಸ್ ಮತ್ತು ವೀಲ್ ಚೇರ್ ವಿತರಣೆ

Suddi Udaya

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

Suddi Udaya

ಬಾರ್ಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

Suddi Udaya
error: Content is protected !!