September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು: ಕಿರ್ನಡ್ಕ ನಲಿಕೆ ಸಮುದಾಯದ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜರಿಂದ ಗಂಗಾ ಕಲ್ಯಾಣ ಯೋಜನೆಯ ಬೋರುವೇಲ್ ಅನುಷ್ಠಾನ: ಗೌರವಾರ್ಪಣೆ

ನಾವೂರು ಗ್ರಾಮದ ಕಿರ್ನಡ್ಕ ನಲಿಕೆ ಸಮುದಾಯದ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜಾ ರವರು ಗಂಗಾ ಕಲ್ಯಾಣ ಯೋಜನೆಯ ಬೋರುವೇಲನ್ನು ಅನುಷ್ಠಾನಗೊಳಿಸಿದರು. ಇವರಿಗೆ ರಂಜಿತ್ ಹಾಗೂ ರಮೇಶ್ ಹಾಗೂ ದಯಾನಂದ ಹಾಗೂ ಹರೀಶ್ ಇವರ ನೇತೃತ್ವದಲ್ಲಿ ಅವರ ಮನೆಯಲ್ಲಿ ಗೌರವಿಸಲಾಯಿತು.

ಇದಕ್ಕೆ ಸಹಕರಿಸಿದ ಹರೀಶ್ ಸಾಲ್ಯಾನ್ ಹಾಗೂ ಗಣೇಶ್ ಗೌಡ ಇವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ ನಾಗಾಜೆ ಹಾಗೂ ಮಂಡಲ ಉಪಾಧ್ಯಕ್ಷರಾದ ವೇದಾವತಿ, ಪಂಚಾಯತ್ ಅಧ್ಯಕ್ಷೆ ಸುನಂದಾ ಉಪಸ್ಥಿತರಿದ್ದರು.

Related posts

ನೆರಿಯ ಬಯಲು ಬಸ್ತಿ ಆವರಣ ಗೋಡೆ ಕುಸಿತ : ಸ್ಥಳಕ್ಕೆ ಭೇಟಿ ನೀಡಿದ ಗ್ರಾ. ಪಂ. ಆಡಳಿತ ಹಾಗೂ ಕಂದಾಯ ಅಧಿಕಾರಿಗಳು

Suddi Udaya

ಗೇರುಕಟ್ಟೆ: ರಿಕ್ಷಾ ಚಾಲಕ ಎಂ.ಕೆ. ಶರೀಪುದ್ದೀನ್ ನಿಧನ

Suddi Udaya

ವೈಬ್ರೆಂಟ್ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕ ನಿಕೇತ್ ಮೋಹನ್ ದಾಸ್ ಶೆಟ್ಟಿರವರಿಗೆ ಅತ್ಯುತ್ತಮ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ಡಿ.13: ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಶ್ನಾ ಚಿಂತನೆ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನಾ ಸಮಾರಂಭ

Suddi Udaya
error: Content is protected !!