September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.24: ಬೆಳ್ತಂಗಡಿಯಲ್ಲಿ “ಬಪ್ಪನಾಡು ಕ್ಷೇತ್ರ ಮಹಾತ್ಮೆ” ಯಕ್ಷಗಾನ ಬಯಲಾಟ

ಬೆಳ್ತಂಗಡಿ: ಯಕ್ಷಧ್ರುವ ಫೌಂಡೇಶನ್ ಮಂಗಳೂರು ಬೆಳ್ತಂಗಡಿ ಘಟಕ ಇದರ ವತಿಯಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ ಶ್ರೀ ಜ್ಞಾನಶಕ್ತಿ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರು ಜ.24 ರಂದು ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ “ಬಪ್ಪನಾಡು ಕ್ಷೇತ್ರ ಮಹಾತ್ಮೆ” ಎಂಬ ಪೌರಾಣಿಕ ಕಥಾಭಾಗವನ್ನು ಆಡಿತೋರಿಸಲಿರುವರು ಎಂದು ಯಕ್ಷಧ್ರುವ ಪಟ್ಲ ಬೆಳ್ತಂಗಡಿ ಘಟಕದ ಪದಾಧಿಕಾರಿಗಳು ತಿಳಿಸಿದ್ದಾರೆ.

Related posts

ಕಾಜೂರು ಉರೂಸ್ ಗೆ ಅದ್ದೂರಿ ಚಾಲನೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶಿಷ್ಟ ಶ್ರೇಣಿಯಲ್ಲಿ ಅಂಕಗಳನ್ನು ಪಡೆದಿರುವ ಕುಮಾರಿ ಮಾನಸರಿಗೆ ಸನ್ಮಾನ

Suddi Udaya

ಜ.1: ಸಾವ್ಯ-ಗುಜ್ಜೊಟ್ಟು 34ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜ್ಯೋತ್ಸವ

Suddi Udaya

ಆಟಿಡೊಂಜಿ ಕೆಸರ್ದ ಗೊಬ್ಬು ವತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರಿಗೆ ಗೌರವಾರ್ಪಣೆ

Suddi Udaya

ಮಚ್ಚಿನ ಪರಿಸರದಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಭಯದ ವಾತವರಣ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Suddi Udaya
error: Content is protected !!