37.9 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ರಾಜ್ಯ ಮಟ್ಟದ ಪುರುಷರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡಕ್ಕೆ ಪ್ರಶಸ್ತಿ

ಉಜಿರೆ : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗು ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ ಸೇರಿದಂತೆ ತುಮಕೂರು ಜಿಲ್ಲಾಡಳಿತದ ಸಹಯೋಗದಲ್ಲಿ ತುಮಕೂರು ಜಿಲ್ಲೆಯ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಕರ್ನಾಟಕ ಕ್ರೀಡಾಕೂಟ 2026’ ರಾಜ್ಯ ಮಟ್ಟದ ಪುರುಷರ ನೆಟ್ ಬಾಲ್ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ ಭಾಗವಹಿಸಿದ್ದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಪುರುಷರ ತಂಡವು ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ, ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ದಕ್ಷಿಣ ಕನ್ನಡ ಜಿಲ್ಲೆಯ ತಂಡದಲ್ಲಿ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಾದ ಮಣಿಕಂಠ, ಕೀರ್ತನ್ , ಸಯಾನ್ , ಪ್ರವೀಣ , ಮನೋಜ್ , ಗಣೇಶ ಭಾಗವಹಿಸಿದ್ದರು. ಪ್ರಶಸ್ತಿ ವಿಜೇತ ತಂಡಕ್ಕೆ ಎಸ್.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುದೀನ್ ತರಬೇತಿಯನ್ನು ನೀಡಿದ್ದಾರೆ.

Related posts

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಗುರುತಿನಲ್ಲಿ ಸಿಗದ ಅಸ್ಥಿಪಂಜರ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳಿಗೆ ಎ.ಎಂ.ಇ.ಸಿ.ಇ.ಟಿ ಯಲ್ಲಿ ರ್‍ಯಾಂಕ್

Suddi Udaya

ಅರುವ ‘ನಮ ಮಾತೆರ್ಲ ಒಂಜೇ ‘ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

Suddi Udaya

ಬಳಂಜ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗೌರವಾರ್ಪಣೆ

Suddi Udaya

ರೂ. 27 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸೂಳಬೆಟ್ಟು ಸ.ಕಿ. ಪ್ರಾಥಮಿಕ ಶಾಲಾ ವಿಭಾಗದ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!