ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಎಸ್ಇಇಟಿ ಪರೀಕ್ಷೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಸಾಧನೆ

ಉಜಿರೆ: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ (ICSI) ವತಿಯಿಂದ ಜನವರಿ 2026ರಲ್ಲಿ ನಡೆಸಲಾದ ಕಂಪನಿ ಸೆಕ್ರೆಟರಿ ಎಕ್ಸಿಕ್ಯೂಟಿವ್ ಎಂಟ್ರನ್ಸ್ ಟೆಸ್ಟ್ (CSEET) ಪರೀಕ್ಷೆಯಲ್ಲಿ ಎಸ್‌ಡಿಎಂ ಪಿಯು ಕಾಲೇಜು, ಉಜಿರೆಯ ತ್ರುಪ್ತಿ ಮತ್ತು ವಿಕಾಸ್ ವಿದ್ಯಾರ್ಥಿಗಳು ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.

ಈ ಸಾಧನೆಗಾಗಿ ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರಾದ ಪ್ರೊ. ಪ್ರಮೋದ್ ಕುಮಾರ್ ಅವರು ವಿದ್ಯಾರ್ಥಿಗಳನ್ನು ಅಭಿನಂದಿಸಿ, ಅವರ ಪರಿಶ್ರಮ ಮತ್ತು ನಿಷ್ಠೆಯನ್ನು ಶ್ಲಾಘಿಸಿದರು. ಮುಂದಿನ ವಿದ್ಯಾಭ್ಯಾಸ ಹಾಗೂ ವೃತ್ತಿಜೀವನದಲ್ಲಿ ಇನ್ನಷ್ಟು ಯಶಸ್ಸು ದೊರೆಯಲಿ ಎಂದು ಶುಭ ಹಾರೈಸಿದರು.

Related posts

ಎಸ್.ಡಿ.ಎಂ. ನೆನಪಿನಂಗಳ ವಾರ್ಷಿಕ ಪುನರ್ಮಿಲನ: ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಬ್ಬರಿಗೆ ಸನ್ಮಾನ

Suddi Udaya

ಬಸ್ತಿ ಪೆರಿಯಡ್ಕ ರಸ್ತೆಯಲ್ಲಿ ಹರಿದ ನೀರು

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಹೊಸ ತಿರುವು: ಪ್ರಕರಣದ ತನಿಖೆಯ ವರದಿ ಸಲ್ಲಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಸೂಚನೆ

Suddi Udaya

ಜೂ.21: ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ, ತರಬೇತಿ ಕಾರ್ಯಾಗಾರ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

Suddi Udaya
error: Content is protected !!