25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಹೊಕ್ಕಾಡಿಗೋಳಿ ನಿವಾಸಿ ಅಬ್ದುಲ್ ರಹಿಮಾನ್ ನಿಧನ

ವೇಣೂರು; ಹೊಕ್ಕಾಡಿಗೋಳಿಯ ನಿವಾಸಿ ಅಬ್ದುಲ್ ರಹಿಮಾನ್ ( 73 ವರ್ಷ) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಸರಳಿಕಟ್ಟೆ ತನ್ನ ಪತ್ನಿಯ ಮನೆಯಲ್ಲಿ ನಿಧನವಾಗಿದ್ದಾರೆ.

ಮೃತರು ಪತ್ನಿ, ಓರ್ವ ಪುತ್ರಿ ಮತ್ತು ಪುತ್ರ, ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿಗೆ ಲಗ್ಗೆ ಇಟ್ಟ ಅತ್ಯಾಧುನಿಕ ‘ಫೋರ್ಸ್ ಅರ್ಬಾನಿಯಾ’-ಐಷಾರಾಮಿ ಪ್ರಯಾಣದ ಹೊಸ ಪರ್ವ ಆರಂಭ

Suddi Udaya

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಪರಿಹಾರ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲು

Suddi Udaya

ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿಪಡಿಸುವ ಬಗ್ಗೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿಯಿಂದ ಮನವಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಎಂಟನೇ ದಿನದ ಬ್ರಹ್ಮಕಲಶೋತ್ಸವ:

Suddi Udaya
error: Content is protected !!